Menu

ಅಂಚೆ ಇಲಾಖೆಯ 21,413 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಭಾರತೀಯ ಅಂಚೆ ಖಾಲಿ ಇರುವ 21,413 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, 10ನೇ ತರಗತಿ ಉತ್ತೀರ್ಣರಾದವರಿಂದ ಅರ್ಜಿ ಆಹ್ವಾನಿಸಿದೆ. ಭಾರತೀಯ ಅಂಚೆ ಇಲಾಖೆ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ವಿವಿಧ ರಾಜ್ಯಗಳಲ್ಲಿ ಭರ್ತಿ ಪ್ರಕ್ರಿಯೆ ಆರಂಭವಾಗಲಿದ್ದು, ಫೆಬ್ರವರಿ 10 ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನವಾಗಿದೆ. ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ನೇಮಕಾತಿ ಕರ್ನಾಟಕ, ಉತ್ತರ ಪ್ರದೇಶ, ಉತ್ತರಾಖಂಡ,