Menu

ರೈಲು ಪ್ರಯಾಣಿಕರ ಲಗೇಜ್ ಗೂ ಶುಲ್ಕ ಜಾರಿ: ಕೇಂದ್ರ ಸಚಿವ ಅಶ್ವಿನಿ ವೈಭವ್

ರೈಲು ಪ್ರಯಾಣಿಕರು ಇನ್ನು ಮುಂದೆ ತಮ್ಮ ಜೊತೆ ಹೆಚ್ಚಿನ ಲಗೇಜ್ ಹೊತ್ತು ತಂದರೆ ಶುಲ್ಕ ಪಾವತಿಸಬೇಕಾಗುತ್ತದೆ! ಹೌದು, ಲೋಕಸಭೆಯಲ್ಲಿ ಬುಧವಾರ ರೈಲ್ವೆ ಸಚಿವ ಅಶ್ವಿನಿ ವೈಭವ್ ವೈಭವ್ ಈ ವಿಷಯ ತಿಳಿಸಿದ್ದು, ರೈಲು ಪ್ರಯಾಣಿಕರು ಇನ್ನು ಮುಂದೆ ನಿಗದಿಗಿಂತ ಹೆಚ್ಚು ಲಗೇಜ್ ತಂದರೆ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರಸ್ತುತ ಲಗೇಜ್ ಗೆ ಶುಲ್ಕ ಜಾರಿ ಮಾಡಲಾಗಿದ್ದರೂ ಸಮರ್ಪಕವಾಗಿ ಜಾರಿ ಮಾಡಲಾಗಿಲ್ಲ ಎಂದರು. ಸಂಸದ ವೈಮಿರೆಡ್ಡಿ ಪ್ರಭಾಕರ್ ರೆಡ್ಡಿ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಲಗೇಜ್ ಗೆ

ಇನ್ಮುಂದೆ ರೈಲು ಟಿಕೆಟ್‌ ದಿನಾಂಕ ಬದಲಾವಣೆಗೆ ಅವಕಾಶ

ರೈಲು ಪ್ರಯಾಣಿಕರು ರೈಲು ಟಿಕೆಟ್‌ ಬುಕ್‌ ಮಾಡಿದ್ದರೆ ಇನ್ಮುಂದೆ ದಿನಾಂಕ ಬದಲಾವಣೆ ಮಾಡಲು ಸಾಧ್ಯವಾಗಲಿದೆ. ಬುಕ್ ಆದ ಟಿಕೆಟ್‌ನ ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಒಮ್ಮೆ ರೈಲ್ವೆ ಟಿಕೆಟ್ ಬುಕ್

ಚಲಿಸುವ ರೈಲಿನಲ್ಲೂ ಎಟಿಎಂನಲ್ಲಿ ಹಣ ಡ್ರಾ ಮಾಡಬಹುದು!

ಮುಂಬೈ: ಇನ್ಮುಂದೆ ರೈಲಿನಲ್ಲಿ ಪ್ರಯಾಣಿಸುವವವರು ಊಟ, ತಿಂಡಿ ಜೊತೆಗೆ ಬೇಕೆಂದಾಗ ಹಣವನ್ನೂ ಬಿಡಿಸಬಹುದು. ಹೌದು, ಇದಕ್ಕಾಗಿ ಭಾರತೀಯ ರೈಲ್ವೆಯು ಎಟಿಎಂ ಸೌಲಭ್ಯವನ್ನು ಪರಿಚಯಿಸಿದೆ. ಮುಂಬೈ-ಮನ್ಮಾಡ್ ಪಂಚವಟಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಎಟಿಎಂ ಅಳವಡಿಸಲಾಗಿದೆ. ಇದು ದೇಶದ ಮೊದಲ ಎಟಿಎಂ ಸಹಿತ ರೈಲು ಎಂಬ

ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು: ಸಚಿವ ಸೋಮಣ್ಣ

ಬೆಂಗಳೂರಿನಿಂದ  ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿ, ಏಪ್ರಿಲ್‌ 12 ರಂದು ಬೆಂಗಳೂರಿನಿಂದ