Menu

ಕರ್ನಾಟಕ ಸೇರಿ ಹಲವು ರಾಜ್ಯಗಳ ರೈಲ್ವೆಯಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರ ಸ್ಥಾಪನೆ

ನವದೆಹಲಿ: ಭಾರತೀಯ ರೈಲ್ವೆ ಕಳೆದೊಂದು ದಶಕದಿಂದ ಸೌರ ಶಕ್ತಿ ಉತ್ಪಾದನೆ ಮತ್ತು ಬಳಕೆಗೆ ಪ್ರಾಧಾನ್ಯತೆ ನೀಡುತ್ತಿದ್ದು, ದೇಶಾದ್ಯಂತ ಈವರೆಗೆ 2,249 ರೈಲು ನಿಲ್ದಾಣಗಳು ಮತ್ತು ಸೇವಾ ಕಟ್ಟಡಗಳಲ್ಲಿ 209 ಮೆಗಾವ್ಯಾಟ್‌ ಸೌರ ಸ್ಥಾವರಗಳನ್ನು ಸ್ಥಾಪಿಸಿದೆ. ಕಳೆದ ಹತ್ತು ವರ್ಷಗಳ ಹಿಂದೆ ಕೇವಲ 628 ಸೌರ ಘಟಕಗಳನ್ನು ಹೊಂದಿದ್ದ ಭಾರತೀಯ ರೈಲ್ವೆ ಇತ್ತೀಚಿನ ಐದು ವರ್ಷಗಳಲ್ಲಿ ಅದರ ಮೂರುಪಟ್ಟು ಸೌರ ಘಟಕಗಳನ್ನು ಸ್ಥಾಪಿಸಿ ಸವರ ಸಕ್ತಿ ಬಳಕೆಯಲ್ಲಿ ಮುನ್ನಡೆಯಲ್ಲಿದೆ. ಕರ್ನಾಟಕ ಸೇರಿದಂತೆ