Indian recruited
ಉಕ್ರೇನ್ ವಿರುದ್ಧ ಯುದ್ಧಕ್ಕೆ ರಷ್ಯಾ ಸೇನೆಗೆ ಭಾರತೀಯರ ನೇಮಕ: ಎಚ್ಚರಿಕೆ ನೀಡಿದ ವಿದೇಶ ಸಚಿವಾಲಯ
ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಹೋರಾಡಲು ರಷ್ಯಾ ಸೇನೆ ಸೇರಲು ಬಯಸುತ್ತಿರುವ ಎಲ್ಲಾ ಭಾರತೀಯರು ಈ ಯೋಚನೆ ಬಿಟ್ಟು ಬಿಡಿ, ಇದು ತುಂಬಾ ಅಪಾಯಕಾರಿ ನಿರ್ಧಾರವಾಗುತ್ತದೆ ಎಂದು ವಿದೇಶ ಸಚಿವಾಲಯ ಎಚ್ಚರಿಕೆ ನೀಡಿದೆ. ದೆಹಲಿ ಮತ್ತು ಮಾಸ್ಕೋದಲ್ಲಿರುವ ರಷ್ಯಾದ ಅಧಿಕಾರಿಗಳೊಂದಿಗೆ ವಿಷಯ ಚರ್ಚಿಸಿ. ಈ ಪದ್ದತಿಯನ್ನ ಕೊನೆಗೊಳಿಸಬೇಕು. ನಮ್ಮ ಪ್ರಜೆಗಳನ್ನು ಬಿಡುಗಡೆ ಮಾಡಬೇಕು ಎಂದು ಕೇಳಿಕೊಂಡಿದ್ದೇವೆ. ರಷ್ಯಾ ಸೇನೆಯಲ್ಲಿ ಸಿಲುಕಿರುವ ಕುಟುಂಬದೊಂದಿಗೆ ನಾವು ಸಂಪರ್ಕದಲ್ಲಿದ್ದೇವೆ ಎಂದು ಸಚಿವಾಲಯ ತಿಳಿಸಿದೆ. ಯಾವುದೇ ಆಮಿಷಗಳಿಗೆ


