Indian Researcher arrest
ಹಮಾಸ್ ಉಗ್ರರನ್ನು ಬೆಂಬಲಿಸುವ ಭಾರತೀಯ ಸಂಶೋಧಕ ಅಮೆರಿಕದಲ್ಲಿ ಅರೆಸ್ಟ್
ಹಮಾಸ್ ಉಗ್ರರಿಗೆ ಬೆಂಬಲ ವ್ಯಕ್ತಪಡಿಸಿದ್ದ ಭಾರತೀಯ ಸಂಶೋಧನಾ ವಿದ್ಯಾರ್ಥಿಯನ್ನು ಅಮೆರಿಕದ ವಲಸೆ ಅಧಿಕಾರಿಗಳು ಬಂಧಿಸಿದ್ದು ಗಡಿಪಾರುಗೊಳಿಸುವ ಸಾಧ್ಯತೆಯಿದೆ. ಅಮೆರಿಕದ ಜಾರ್ಜ್ಟೌನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಪೋಸ್ಟ್-ಡಾಕ್ಟರಲ್ ಫೆಲೋ ಬದರ್ ಖಾನ್ ಸೂರಿ ಬಂಧಿತ. ಬದರ್ ಅವರ ವೀಸಾವನ್ನು ಅಮೆರಿಕ ರದ್ದುಗೊಳಿಸಿದೆ. ಅಮೆರಿಕದಲ್ಲಿ ಹಮಾಸ್ ಉಗ್ರರ ಪರ ಪ್ರಚಾರ ನಡೆಸುತ್ತಿದ್ದು, ಶಂಕಿತ ಉಗ್ರರ ಜೊತೆ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಬದರ್ ಜಾರ್ಜ್ಟೌನ್ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿನಿಮಯ ವಿದ್ಯಾರ್ಥಿಯಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ