Wednesday, August 26, 2026
Menu

ರಷ್ಯಾ ಅಣೆಕಟ್ಟೆಯಲ್ಲಿ ಭಾರತೀಯ ವಿದ್ಯಾರ್ಥಿಯ ಶವ ಪತ್ತೆ

ಭಾರತೀಯ ವಿದ್ಯಾರ್ಥಿ, ರಾಜಸ್ಥಾನದ ಅಲ್ವಾರ್‌ನ ಲಕ್ಷ್ಮಣಗಢದ ಕಫನ್ವಾಡ ಗ್ರಾಮದ ನಿವಾಸಿ ಅಜಿತ್ ಸಿಂಗ್ ಚೌಧರಿ ಮೃತದೇಹ ರಷ್ಯಾದ ವೈಟ್ ನದಿಯ ಪಕ್ಕದಲ್ಲಿರುವ ಅಣೆಕಟ್ಟೆಯಲ್ಲಿ ಪತ್ತೆಯಾಗಿದೆ. ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ಅಜಿತ್ ಸಿಂಗ್ 2023 ರಲ್ಲಿ ಎಂಬಿಬಿಎಸ್ ಕೋರ್ಸ್‌ಗಾಗಿ ಬಶ್ಕಿರ್ ರಾಜ್ಯ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಸೇರಿದ್ದರು.  ಅಜಿತ್ ಕುಟುಂಬದವರು ಮಗ ಒಳ್ಳೆಯ ವಿದ್ಯಾಭ್ಯಾಸ ಮಾಡಿ ಒಳ್ಳೆಯ ಕೆಲಸ ಪಡೆದುಕೊಳ್ಳಲಿ ಎಂಬ ಕನಸಿನೊಂದಿಗೆ ಕಷ್ಟಪಟ್ಟು ಹಣ ಒಟ್ಟುಗೂಡಿಸಿ ರಷ್ಯಾಗೆ