Indian techie
ಭಾರತದ ಟೆಕ್ಕಿಗೆ ಗುಂಡಿಕ್ಕಿ ಕೊಂದ ಅಮೆರಿಕ ಪೊಲೀಸ್
ಅಮೆರಿಕದ ಕ್ಯಾಲಿಫೋರ್ನಿಯಾ ಸಾಂತಾ ಕ್ಲಾರಾದಲ್ಲಿ ಪೊಲೀಸರು ಭಾರತೀಯ ಮೂಲದ ಟೆಕ್ಕಿಯನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಮೃತ ಭಾರತೀಯ ಮೂಲದ ಟೆಕ್ಕಿಯನ್ನು ತೆಲಂಗಾಣದ ಮೆಹಬೂಬ್‌ನಗರದ ಮೊಹಮ್ಮದ್ ನಿಜಾಮುದ್ದೀನ್ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಉನ್ನತ ಶಿಕ್ಷಣಕ್ಕಾಗಿ ಯುಎಸ್‌ಗೆ ತೆರಳಿದ್ದರು. ಫ್ಲೋರಿಡಾ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಡಿಗ್ರಿ ಮುಗಿಸಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ಸೆ.3ರಂದು ಬೆಳಗ್ಗೆ ಸಾಂತಾ ಕ್ಲಾರಾದ ನಿವಾಸವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಹತ್ಯೆ ಮಾಡಲಾಗುತ್ತಿದೆ ಎಂದು ಕರೆ ಬಂದಿತ್ತು. ಕೂಡಲೇ ಪೊಲೀಸರು


