Menu

ಐರ್ಲೆಂಡ್ ಮಣಿಸಿ ಹಲವು ದಾಖಲೆ ಬರೆದ ಭಾರತ ವನಿತೆಯರು!

ಅಮೋಘ ಪ್ರದರ್ಶನ ನೀಡಿದ ಭಾರತ ವನಿತೆಯರ ತಂಡ 304 ರನ್ ಗಳ ಅಂತರದಿಂದ ಐರ್ಲೆಂಡ್ ತಂಡವನ್ನು ಮಣಿಸಿ ಏಕದಿನ ಕ್ರಿಕೆಟ್ ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿ ಚಾರಿತ್ರಿಕ ಸಾಧನೆ ಮಾಡಿದೆ. ಭಾರತ ಪ್ರವಾಸ ಕೈಗೊಂಡಿರುವ ಐರ್ಲೆಂಡ್ ವಿರುದ್ಧ ಬುಧವಾರ ನಡೆದ ಸರಣಿಯ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ವನಿತೆಯರ ತಂಡ 50 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 435 ರನ್ ಕಲೆ