indians
ಭಾರತಕ್ಕೆ ಇಂದು ಬಂದಿಳಿಯಲಿದೆ 119 ವಲಸಿಗರನ್ನು ಹೊತ್ತ ಅಮೆರಿಕದ 2ನೇ ವಿಮಾನ!
ಪ್ರಧಾನಿ ನರೇಂದ್ರ ಮೋದಿ ಜೊತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ಬೆನ್ನಲ್ಲಿಯೇ 119 ಅಕ್ರಮ ವಲಸಿಗರನ್ನು ಹೊತ್ತ ಎರಡು ವಿಮಾನಗಳು ಇಂದು ಪಂಜಾಬ್ ನಲ್ಲಿ ಬಂದಿಳಿಯಲಿವೆ. ಈಗಾಗಲೇ ಮೊದಲ ಹಂತದಲ್ಲಿ 1 ವಿಮಾನದಲ್ಲಿ ಅಮೆರಿಕದಲ್ಲಿರುವ 104 ಅಕ್ರಮ ಭಾರತೀಯ ವಲಸಿಗರನ್ನು ಭಾರತಕ್ಕೆ ವಾಪಸ್ ತಂದು ಬಿಡಲಾಗಿತ್ತು. ಇದೀಗ ಎರಡನೇ ಹಂತದ ಕಾರ್ಯಾಚರಣೆಯಲ್ಲಿ 2 ವಿಮಾನಗಳಲ್ಲಿ ಕರೆತರಲಾಗುತ್ತಿದೆ ಎಂದು ಹೇಳಲಾಗಿದೆ. ಅಮೆರಿಕದಲ್ಲಿ ಅಂಕಿ-ಅಂಶಗಳ ಪ್ರಕಾರ 487 ಅಕ್ರಮ ಭಾರತೀಯ ವಲಸಿಗರನ್ನು
ಶೇ.65 ಭಾರತೀಯರು ಎಐಗೆ ದಾಸರು: ಮೈಕ್ರೋಸಾಫ್ಟ್ ಅಧ್ಯಯನ
ನ್ಯೂಯಾರ್ಕ್: ಭಾರತೀಯರಲ್ಲಿ ಎಐ ಬಳಕೆ ವಿಪರೀತದ ಮಟ್ಟಕ್ಕೆ ಹೋಗಿರುವುದನ್ನು ಸಮೀಕ್ಷೆಯೊಂದು ತಿಳಿಸಿದೆ. ಇಲ್ಲಿ ಶೇ.65 ರಷ್ಟು ಜನರು ಎಐಗೆ ಮಾರುಹೋಗಿದ್ದಾರೆ ಎಂದು ಮೈಕ್ರೋಸಾಫ್ಟ್ ಅಧ್ಯಯನ ವರದಿ ಹೇಳಿದೆ. ಮೈಕ್ರೋಸಾಫ್ಟ್ ಸಂಸ್ಥೆಯು ಜಾಗತಿಕ ಆನ್ ಲೈನ್ ಸುರಕ್ಷತಾ ಸಮೀಕ್ಷೆಯನ್ನು ಅನಾವರಣಗೊಳಿಸಿತು, ಇದು ಎಐನ