Menu

ಸ್ವಾತಂತ್ರ್ಯ ಹೋರಾಟದ ಮಹತ್ವ ಗೊತ್ತಿಲ್ಲದವರು ನೆಹರೂ ಅವರನ್ನು ಟೀಕಿಸುತ್ತಾರೆ: ಸಿಎಂ

ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಕರೆ ನೀಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ  ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ನೆಹರೂ