indira gandhi
ಇಂದಿರಾ ಗಾಂಧಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯರನ್ನು ಕಾಂಗ್ರೆಸ್ನಿಂದ ಉಚ್ಚಾಟನೆಗೊಳಿಸಿ: ಆರ್ ಅಶೋಕ
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಕಪ್ಪು ಬಾವುಟ ತೋರಿಸಿದ್ದ ಸಿದ್ದರಾಮಯ್ಯನವರನ್ನ ಪಕ್ಷದಿಂದ ಉಚ್ಚಾಟನೆ ಮಾಡೋ ಧಮ್ ಇದೆಯಾ ಡಿಕೆ ಶಿವಕುಮಾರ್ ಅವರೇ? “ಉತ್ತರನ ಪೌರುಷ ಒಲೆಯ ಮುಂದೆ” ಎನ್ನುವ ಹಾಗೆ ನಿಮ್ಮ ಪ್ರತಾಪ ಬರೀ ಮಾಧ್ಯಮಗಳ ಮುಂದೆ ಡೈಲಾಗ್ ಹೊಡೆಯೋದಕ್ಕೆ ಮಾತ್ರ ಸೀಮಿತನಾ ಡಿಸಿಎಂ ಶಿವಕುಮಾರ್ ಅವರೇ? ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಗೆ ಒಂದೇ ಒಂದು ಸಭೆ
ಇಂದಿರಾ ಗಾಂಧಿಯಂತೆ ಪಾಕ್ ವಿರುದ್ಧ ಮೋದಿ ಕ್ರಮ ಕೈಗೊಳ್ಳಲಿ: ಸಚಿವ ಎಂ ಬಿ ಪಾಟೀಲ್
ಪಾಕಿಸ್ತಾನದ ವಿರುದ್ಧ ಇಂದಿರಾ ಗಾಂಧಿ ಕ್ರಮ ಕೈಗೊಂಡ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು, ಪ್ರಧಾನಿ ಮೋದಿ ಜೊತೆಗೆ ನಾವಿದ್ದೇವೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ವಿಜಯಪುರನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ವಿರುದ್ಧ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಎಂಬ ಸಿಎಂ
ಜಿಲ್ಲಾ ಕೇಂದ್ರಿತ ನಾಯಕತ್ವಕ್ಕೆ ಕಾಂಗ್ರಸ್ ಒಲವು: ದಶಕಗಳ ಹಿಂದಿನ ಇಂದಿರಾ ಪ್ಲಾನ್ಗೆ ರಾಹುಲ್ ಒತ್ತಾಸೆ
ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅವರ ಒತ್ತಾಸೆಯ ಮೇರೆಗೆ ಕಾಂಗ್ರೆಸ್ ಪಕ್ಷವು ಜಿಲ್ಲಾ ಕೇಂದ್ರತಿ ನಾಯಕತ್ವದ ವಿಧಾನಕ್ಕೆ ಬದಲಾಗುವ ಸಾಧ್ಯತೆಗಳು ಗೋಚರಿಸಿವೆ. 1970 ರ ದಶಕದ ಇಂದಿರಾ ಗಾಂಧಿ ಯುಗದಿಂದ ಸ್ಫೂರ್ತಿ ಪಡೆದು, ಜಿಲ್ಲಾ ಕಾಂಗ್ರೆಸ್




