Menu

ನಾನು ಕೆಲಸ ಮಾಡುವ ಗುಂಪಿಗೆ ಸೇರಿದವ, ಬೇರೆಯವರ ಕೆಲಸದ ಲಾಭ ಪಡೆಯುವವನಲ್ಲ: ಡಿಕೆ ಶಿವಕುಮಾರ್‌ 

“ಇಂದಿರಾ ಗಾಂಧಿ ಅವರು ದೇಶದ ಮಹಿಳಾ ಶಕ್ತಿಯ ಚಿಹ್ನೆ. ದೇಶ ಪ್ರೇಮ, ದೃಢ ನಿಶ್ಚಯ, ಧೈರ್ಯದ ಪ್ರತೀಕವಾಗಿದ್ದಾರೆ.  ಜಗತ್ತಿನಲ್ಲಿ ಎರಡು ರೀತಿಯ ಜನರಿರುತ್ತಾರೆ. ಒಬ್ಬ ಕೆಲಸ ಮಾಡುವವನು, ಮತ್ತೊಬ್ಬ ಅದರ ಲಾಭ ಪಡೆದುಕೊಳ್ಳುವವನು. ನೀವು ಮೊದಲ ಗುಂಪಿಗೆ ಸೇರಿ ಎಂದು ಇಂದಿರಾ ಗಾಂಧಿ ನನಗೆ ಹೇಳಿದ್ದಾಗಿ ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ನಡೆದ ಇಂದಿರಾ ಗಾಂಧಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ