Indira kit
ಇಂದಿರಾ ಆಹಾರ ಕಿಟ್ ಸರಬರಾಜಿಗೆ ಕ್ಯೂಆರ್ ಕೋಡ್ ಬಳಕೆಗೆ ಸಿಎಂ ಸೂಚನೆ
ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮೂಲಕ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ನಡೆದ ಸಭೆಯಲ್ಲಿ ಐದು ಕೆ.ಜಿ ಅಕ್ಕಿ, ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ಇರುವ ಇಂದಿರಾ ಆಹಾರ ಕಿಟ್ ಗಳನ್ನು ನ್ಯಾಯಬೆಲೆ ಅಂಗಡಿಗಳಿಗೆ 10ನೇ ತಾರೀಕಿನೊಳಗೆ ವಿತರಿಸಬೇಕು ಎಂದರು.
ಅಕ್ಕಿ ದುರ್ಬಳಕೆ ತಡೆಗೆ ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದ ಇಂದಿರಾ ಕಿಟ್ ವಿತರಣೆ
ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಅಕ್ಕಿ ದುರ್ಬಳಕೆಯಾಗುತ್ತಿರುವುದನ್ನು ತಪ್ಪಿಸಲು, ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದಂತೆ ಐದಾರು ಪದಾರ್ಥಗಳಿರುವ ಇಂದಿರಾ ಕಿಟ್ ವಿತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ



