Menu

ಪಾರ್ಲಿಮೆಂಟ್ ಸಭೆ ಕರೆಯುವಂತೆ ಪ್ರಧಾನಿಗೆ ಪತ್ರ, ರೆಸ್ಪಾನ್ಸ್ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ಭಾರತ -ಪಾಕಿಸ್ತಾನ ಮಧ್ಯೆ ಯುದ್ಧ ಬಿಕ್ಕಟ್ಟು ಪರಿಸ್ಥಿತಿಯಲ್ಲಿ  ನಮ್ಮ ಪಕ್ಷ ಮತ್ತು ಘಟಬಂಧನ್ ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡಿದೆ. ಈ ವಿಚಾರದ ಬಗ್ಗೆ ಚರ್ಚೆಗೆ ಬೇಗನೇ ಪಾರ್ಲಿಮೆಂಟ್ ಸಭೆ ಕರೆಯಿರಿ ಮಾತಾಡೋಣ ಅಂತ ಪ್ರಧಾನಿಗೆ ಪತ್ರ ಬರೆದಿದ್ದೇವೆ.ಆದರೆ ಪ್ರಧಾನಿ ಅವರಿಂದ ಇದು ವರೆಗೂ ರೆಸ್ಪಾನ್ಸ್ ಬಂದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಭಾರತ -ಪಾಕಿಸ್ತಾನ ಮಧ್ಯೆ ಕದನ ವಿಚಾರದ ಕುರಿತು ಕಲಬುರಗಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ