Indo Pak war
Donald Trumph: ಭಾರತ-ಪಾಕ್ ಯುದ್ದ ನಿಲ್ಲಿಸಿದ್ದು ನಾನು: ಮುಂದುವರಿದ ಟ್ರಂಪ್ ರಾಗ
ನಾನು ವ್ಯಾಪಾರವನ್ನು ಅಸ್ತ್ರವನ್ನಾಗಿ ಬಳಸಿಕೊಂಡು ಭಾರತ ಮತ್ತು ಪಾಕಿಸ್ತಾನದ ನಡುವೆ ಅಣು ಯುದ್ಧ ನಡೆಯುವ ಸಾಧ್ಯತೆಯನ್ನು ತಪ್ಪಿಸಿ, ಎರಡೂ ದೇಶಗಳ ನಾಯಕರನ್ನು ಕದನ ವಿರಾಮಕ್ಕೆ ಒಪ್ಪಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಹೇಳಿದ್ದಾರೆ. ತಮ್ಮ ಏರ್‌ಫೋರ್ಸ್ ಒನ್ ವಿಮಾನದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಭಾರತ ಮತ್ತು ಪಾಕ್ ನಡುವಿನ ಕದನ ವಿರಾಮಕ್ಕೆ ತಾನೇ ಕಾರಣ ಎಂದು ಇದೀಗ 12ನೇ ಬಾರಿ ಹೇಳಿಕೊಂಡಿದ್ದಾರೆ. ಬಹುತೇಕರಿಗೆ ಗೊತ್ತಿಲ್ಲದ ಕೆಲಸ
ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು: ಪ್ರಿಯಾಂಕ್ ಖರ್ಗೆ
ಏಪ್ರಿಲ್ 22ರಂದು ಪೆಹಲ್ಗಾಮ್‌ನಲ್ಲಿ ದಾಳಿ ನಡೆದಾಗ ಪ್ರಧಾನಿ ಮೋದಿ ಬಿಹಾರ ಚುನಾವಣೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಜಮ್ಮು ಕಾಶ್ಮೀರ, ಆದಂಪುರ ಸೇರಿದಂತೆ ಎಲ್ಲೆಡೆ ಬ್ಲಾಕ್‌ಔಟ್ ಆಗಿದ್ದಾಗ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಏಪ್ರಿಲ್ 22ರಿಂದ ಮೇ 12ರವರೆಗೆ ಪ್ರಧಾನಿ ಎಲ್ಲಿದ್ದರು ಎಂದು ಐಟಿ-ಬಿಟಿ ಸಚಿವ