Menu

ಪಾಕಿಸ್ತಾನಕ್ಕೆ ನೀರು ಬಿಡಲ್ಲ: ಕೇಂದ್ರ ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ದೆಹಲಿ: ಉಗ್ರರಿಗೆ ಬೆಂಬಲ ಹಾಗೂ ಪ್ರಚೋದನೆ ನೀಡುವುದನ್ನು ನಿಲ್ಲಿಸುವವರೆಗೂ ಭಾರತ ಸಿಂಧೂ ನದಿ ನೀರು ಬಿಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್ ಮಾತನಾಡಿ, ಪ್ರಸ್ತುತ ಭಾರತ ಮತ್ತು ಪಾಕಿಸ್ತಾನ ಡಿಜಿಎಂಒಗಳ ಮಟ್ಟದಲ್ಲಿ ಮಾತುಕತೆ ನಡೆಯುತ್ತಿದೆ. ಮಾತುಕತೆಯಲ್ಲಿ ಕೇವಲ ಪಾಕ್ ಆಕ್ರಮಿತ ಜಮ್ಮು ಕಾಶ್ಮೀರದ ವಿಷಯ ಮಾತ್ರ ಚರ್ಚಿಸಲಾಗುತ್ತಿದೆ ಹೊರತು ನೀರು ಬಿಡುಗಡೆ ವಿಚಾರ ಪ್ರಸ್ತಾಪ ಇಲ್ಲ ಎಂದು