Menu

ಪಹಲ್ಗಾಂ ದಾಳಿ ಬಳಿಕ ಪಾಕ್‌ ಜೊತೆಗಿನ ಸಿಂಧೂ ಜಲ ಒಪ್ಪಂದ ರದ್ದುಗೊಳಿಸಿದ ಭಾರತ

ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತವು ಪಾಕಿಸ್ತಾನದೊಂದಿಗಿನ ಸಿಂಧೂ ಜಲ ಒಪ್ಪಂದವನ್ನು ರದ್ದುಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯಲ್ಲಿ ತೆಗೆದುಕೊಂಡ ಐದು ಪ್ರಮುಖ ನಿರ್ಧಾರ ಇದಾಗಿದೆ. ಪಾಕಿಸ್ತಾನ ಈಗಾಗಲೇ ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿದೆ. ನೀರಿನ ಲಭ್ಯತೆ ಕಡಿಮೆಯಾಗುವುದರಿಂದ ಕೃಷಿ ಅವಲಂಬಿತ ಗ್ರಾಮೀಣ ಪ್ರದೇಶಗಳಲ್ಲಿ ಬೆಳೆ ಇಳುವರಿ ಕಡಿಮೆಯಾಗುವುದು, ಆಹಾರದ ಕೊರತೆ ಮತ್ತು ಆರ್ಥಿಕ ಅಸ್ಥಿರತೆ ಉಂಟಾಗುವ ಸಾಧ್ಯತೆಯಿದೆ. ಅಂತರ್ಜಲ ಕುಸಿತ,