Menu

ಬಿಪಿಎಲ್‌ ಕಾರ್ಡ್‌: ಅನರ್ಹರ ಪತ್ತೆಗೆ ಹಲವು ಇಲಾಖೆಗಳ ತಂತ್ರಾಂಶ ಸಂಯೋಜನೆ

ರಾಜ್ಯದಲ್ಲಿ ಅನರ್ಹ ಬಿಪಿಎಲ್‌ ಪಡಿತರ ಕಾರ್ಡ್‌ಗಳ ರದ್ದತಿಗೆ ಮುಂದಾಗಿರುವ ಸರ್ಕಾರ, ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಮುಂದಾಗಿದೆ. ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ವರದಿ ಮತ್ತು ಆಹಾರ ಇಲಾಖೆಯ ಕಾರ್ಯಾಚರಣೆಯಲ್ಲಿ 10.09 ಲಕ್ಷ ಬಿಪಿಎಲ್‌ ಕಾರ್ಡ್‌ ಎಂಬುದು ಪತ್ತೆಯಾಗಿವೆ. ಆಹಾರ ಇಲಾಖೆಯು ಜಿಲ್ಲಾವಾರು ಬಿಪಿಎಲ್‌ ಅನರ್ಹ ಕಾರ್ಡ್‌ಗಳ ಪಟ್ಟಿ ಮಾಡಿ ಅವನ್ನು ಜಿಲ್ಲೆಗಳ ಮುಖ್ಯಸ್ಥರಿಗೆ ಕಳುಹಿಸಿ, ಮರು ಪರಿಶೀಲನೆ ಕಾರ್ಯ