Inflation
ನಾನಾ ಸಮಸ್ಯೆಗಳಿಂದ ಕಂಗೆಟ್ಟ ಪಾಕ್ಗೆ ಯುದ್ಧದಿಂದ ಮಜಾ ಸಿಗುತ್ತಾ?
ಹಣದುಬ್ಬರದಂತಹ ಭೀಕರ ಸಮಸ್ಯೆಗಳಿಂದ ಪಾಕಿಸ್ತಾನವಿಂದು ಜಾಗತಿಕ ಮಟ್ಟದಲ್ಲಿ ತಲೆ ತಗ್ಗಿಸುವಂತಾಗಿದೆ. ಮೊದಲು ಇವುಗಳಿಗೆ ತುಸುಮಟ್ಟಿಗಾದದರೂ ಪಾಕ್ ಪರಿಹಾರ ಕಂಡುಕೊಳ್ಳಲಿ. ಯುದ್ಧದಿಂದ ಮಜಾ ಬರುತ್ತೆ ಎಂಬ ಹಾಸ್ಯಾಸ್ಪದ ಹೇಳಿಕೆಗಳಿಂದ ಪಾಕ್ ಮಿಲಿಟರಿ ಅಧಿಕಾರಿಗಳು ಇನ್ನಾದರೂ ದೂರ ಸರಿಯಲಿ. ಮೊನ್ನೆಯಷ್ಟೆ ಭಾರತದ ಮಿಲಿಟರಿ ಪಡೆಯಿಂದ ಮಣ್ಣು ಮುಕ್ಕಿಸಿಕೊಂಡಿರುವ ಪಾಕಿಸ್ತಾನ ಮತ್ತೆ ತನ್ನ ನಾಲಿಗೆಯನ್ನು ಉದ್ಧ ಚಾಚಿದೆ! ಇಡೀ ಪ್ರಪಂಚವಿಂದು ವಿನಾಶಕಾರಿ ಯುದ್ಧಗಳ ವಿರುದ್ಧ ಧ್ವನಿ ಎತ್ತಿದ್ದರೆ, ಈ ದೇಶದ ಮಿಲಿಟರಿ ಮುಖ್ಯಸ್ಥ ಅನವಶ್ಯಕ


