Menu

ರನ್ಯಾ ಚಿನ್ನ ಕಳ್ಳ ಸಾಗಣೆ: ರಾಜಕೀಯ ನಾಯಕರ ಸಂಪರ್ಕದ ಪ್ರಭಾವಿ ಸ್ವಾಮೀಜಿ ಶಾಮೀಲು?

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್​ ನ್ಯಾಯಾಂಗ ಬಂಧನದಲ್ಲಿದ್ದು, ತನಿಖೆ ತೀವ್ರಗೊಂಡಿದೆ. ಡಿಆರ್‌ಐ , ಸಿಬಿಐ, ಸಿಐಡಿ ತಂಡಗಳಿಂದ ತನಿಖೆ ಮುಂದುವರಿದಿದೆ. ಈ ವ್ಯವಹಾರದಲ್ಲಿ ಪ್ರಭಾವಿ ಸ್ವಾಮೀಜಿಯೊಬ್ಬರು ಶಾಮೀಲಾಗಿರುವ ಬಗ್ಗೆ ಮಾಹಿತಿ ಡಿಆರ್​ಐಗೆ ಲಭಿಸಿದೆ ಎಂದು ಮೂಲಗಳು ತಿಳಿಸಿವೆ. ನಟಿ ರನ್ಯಾ ರಾವ್, ತರುಣ್ ರಾಜ್ ಮತ್ತು ಪ್ರಭಾವಿ ಸ್ವಾಮೀಜಿ ಮೂವರ ಗುಂಪು ಚಿನ್ನ ಕಳ್ಳಸಾಗಣೆಯಲ್ಲಿ ಶಾಮೀಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸ್ವಾಮೀಜಿ ದುಬೈ‌ನಲ್ಲಿ ಆಫೀಸ್​ ತೆರೆದು ಡಿಲೀಂಗ್