infosys
ಉದ್ಯೋಗಿಗಳ ವಜಾ ಖಂಡಿಸಿ ಇನ್ಫೋಸಿಸ್ ವಿರುದ್ಧ ಕೇಂದ್ರ ಸರ್ಕಾರಕ್ಕೆ ಐಟಿ ಸಂಘಟನೆ ದೂರು
ಮೈಸೂರು ಕ್ಯಾಂಪಸ್‌ನಿಂದ ಇತ್ತೀಚೆಗೆ 300ಕ್ಕೂ ಹೆಚ್ಚು ಉದ್ಯೋಗಿಗಳನ್ನು ತೆಗೆದು ಹಾಕಿದ ಇನ್ಫೋಸಿಸ್ ವಿರುದ್ಧ ಐಟಿ ಉದ್ಯೋಗಿಗಳ ಸಂಘಟನೆ ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಿದೆ. ಕೇಂದ್ರ ಕಾರ್ಮಿಕ ಇಲಾಖೆಗೆ ಐಟಿ ಉದ್ಯೋಗಿಗಳ ಸಂಘಟನೆ ಎನ್‌ಐಟಿಇಎಸ್ ಸಲ್ಲಿಸಿರುವ ದೂರಿನಲ್ಲಿ, ಇನ್ಫೋಸಿಸ್ ಕಾರ್ಮಿಕ ಕಾನೂನುಗಳ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿಸಿದೆ. ಕಂಪನಿಯು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡು ಬೌನ್ಸರ್‌ಗಳು ಮತ್ತು ಭದ್ರತಾ ಸಿಬ್ಬಂದಿಗಳ ಮೂಲಕ ಉದ್ಯೋಗಿಗಳಿಗೆ ಬೆದರಿಕೆ ಹಾಕಿದೆ. ವಜಾ ಮಾಡಿದ ಉದ್ಯೋಗಿಗಳಿಗೆ ಮುಂಚೆಯೇ ಸೂಚನೆ
ಎಸ್‌ಸಿ/ಎಸ್‌ಟಿ ದೌರ್ಜನ್ಯ ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿ 16 ಮಂದಿ ವಿರುದ್ಧ ಎಫ್ ಐಆರ್
ಬೆಂಗಳೂರು: ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಇನ್ಫೋಸಿಸ್ ಸಹ – ಸಂಸ್ಥಾಪಕ ಸೇನಾಪತಿ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್ಸಿಯ ಮಾಜಿ ನಿರ್ದೇಶಕ ಬಲರಾಮ್ ಮತ್ತು ಇತರ 16 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. 71ನೇ ನಗರ ಸಿವಿಲ್ ಮತ್ತು ಸೆಷನ್ ನ್ಯಾಯಾಲಯದ (ಸಿಸಿಎಚ್)
ವೃತ್ತಿಪರ ಸಂಶೋಧಕ ಸಾಧಕರಿಗೆ 2024ನೇ ಸಾಲಿನ ಇನ್ಫೋಸಿಸ್ ಪ್ರಶಸ್ತಿ ಪ್ರದಾನ!
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಅದ್ಧೂರಿ ಸಮಾರಂಭದಲ್ಲಿ ಇನ್ಫೋಸಿಸ್ ಸೈನ್ಸ್ ಫೌಂಡೇಶನ್ (ISF) ಸಾಧಕ ಸಂಶೋಧಕರಿಗೆ ಇನ್ಫೋಸಿಸ್ ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಸತತ 16 ವರ್ಷಗಳಿಂದ ನೀಡುತ್ತಾ ಬರಲಾಗುತ್ತಿರುವ ಬಹುಮಾನದ ಮಾನದಂಡವನ್ನು ಬದಲಾವಣೆ ಮಾಡಲಾಗಿದೆ. ಅದರಂತೆ 40 ವರ್ಷದೊಳಗಿನ ಸಂಶೋಧಕರು ಮತ್ತು