Menu

ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಪ್ರಗತಿ ಪರಿಶೀಲನಾ ಸಭೆ

ಅನುಷ್ಠಾನ ಪೂರ್ಣಗೊಂಡಿರುವ ಕಾಮಗಾರಿಗಳ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ  ಯೋಜನೆಗಳ ಭೂಸ್ವಾಧೀನ ಕುರಿತು  ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯ ಮುಖ್ಯಾಂಶಗಳು ಹೀಗಿವೆ,  1. 2023-24 ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ಯೋಜನೆಯಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ರೂ.25 ಕೋಟಿಯಂತೆ ಒಟ್ಟು ರೂ. 3510 ಕೋಟಿ ಬಿಡುಗಡೆಗೆ