Sunday, September 13, 2026
Menu

ಮಹಿಳಾ ವಿಶ್ವಕಪ್ 2025 ಚಾಂಪಿಯನ್‌ ಆಗಿ ಬೀಗಿದ ಭಾರತ

ನವಿ ಮುಂಬೈನಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 52 ರನ್​ಗಳ ಜಯದೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಭಾರತ ತಂಡದಲ್ಲಿ ಶೆಫಾಲಿ ವರ್ಮಾ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ 87 ರನ್ ಗಳಿಸಿ ಇತಿಹಾಸ ನಿರ್ಮಿಸಿದ್ದಾರೆ. ಪ್ರತಿಕಾ ರಾವಲ್ ಗಾಯದ ಕಾರಣಕ್ಕೆ ತಂಡ ಸೇರಿಕೊಂಡ ಶೆಫಾಲಿ ವರ್ಮಾ ಪಂದ್ಯವನ್ನು ಕಳೆಗಟ್ಟಿಸಿದ್ದರು. ನವೀ ಮುಂಬೈನಲ್ಲಿ ಭಾನುವಾರ ನಡೆದ ಫೈನಲ್