Menu

3 ಐಎನ್ ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ!

ಮೂರು ಐಎನ್ ಎಸ್ ಯುದ್ಧ ನೌಕೆಗಳನ್ನು ಏಕಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾಪರ್ಣೆ ಮಾಡಿದ್ದಾರೆ. ಮುಂಬೈನ ನೌಕಾ ಡಾಕ್‌ಯಾರ್ಡ್‌ನಲ್ಲಿ ಬುಧವಾರ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘಶೀರ್ ಹೆಸರಿನ ಮೂರು ಪ್ರಮುಖ ಯುದ್ಧನೌಕೆಗಳನ್ನು ಲೋಕಾಪರ್ಣೆ ಮಾಡಲಿದ್ದಾರೆ. ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಯುದ್ಧ ನೌಕೆಗಳನ್ನು ಲೋಕಾಪರ್ಣೆ ಮಾಡುವ ಮುನ್ನ ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ. ಲೋಕಾರ್ಪಣೆ ಮಾಡಿ ಮಾತನಾಡಿದ ಪ್ರಧಾನಿ, ಭಾರತೀಯ ಕಡಲತೀರದ

ನಾಳೆ 3 ಐಎನ್ ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ!

ಒಂದೇ ಬಾರಿಗೆ ನೌಕಾಪಡೆಗೆ ಮೂರು ಐಎನ್ ಎಸ್ ಯುದ್ಧ ನೌಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾಪರ್ಣೆ ಮಾಡಲಿದ್ದಾರೆ. ಮುಂಬೈನ ನೌಕಾ ಡಾಕ್‌ಯಾರ್ಡ್‌ನಲ್ಲಿ ಬುಧವಾರ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘಶೀರ್ ಹೆಸರಿನ ಮೂರು ಪ್ರಮುಖ ಯುದ್ಧನೌಕೆಗಳನ್ನು ಲೋಕಾಪರ್ಣೆ