Inspector Govindaraju suspend
ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಇನ್ಸ್ಪೆಕ್ಟರ್ ಗೋವಿಂದರಾಜು ಅಮಾನತು
ಕೆಲವು ದಿನಗಳ ಹಿಂದೆ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದು, ರಂಪಾಟ ನಡೆಸಿದ ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಸೀಮಂತ್ ಸಿಂಗ್ ಅಮಾನತು ಆದೇಶ ನೀಡಿದ್ದು, ಇಲಾಖಾ ತನಿಖೆಗೂ ಸೂಚನೆ ನೀಡಿ ದ್ದಾರೆ. ಕೆ.ಪಿ. ಅಗ್ರಹಾರ ಪೊಲೀಸ್


