Menu

ಸಂಡೂರು ಇನ್ಸ್ಪೆಕ್ಟರ್ ವಿರುದ್ಧ ಕ್ರಿಮಿನಲ್ ಕೇಸ್: ಹೈಕೋರ್ಟ್‌ ಸೂಚನೆ

ಸಂಡೂರು ತಾಲೂಕು ಇನ್ಸ್ಪೆಕ್ಟರ್ ಮಹೇಶ್ ಗೌಡ ವಿರುದ್ಧ ಕ್ರಿಮಿನಲ್‌ ಕೇಸ್ ದಾಖಲಿಸಲು ಹೈಕೋರ್ಟ್ ಸೂಚನೆ ನೀಡಿದೆ. ಇನ್ಸ್ಪೆಕ್ಟರ್ ಮಹೇಶ್ ಗೌಡ ಕ್ಷುಲ್ಲಕ ಕಾರಣಕ್ಕೆ ವಿವೇಕಾನಂದ್ ಎಂಬವರಿಗೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧ ವಿವೇಕಾನಂದ್‌ ಹೈಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. ಆಗಸ್ಟ್ 24 ರಂದು ಸಚಿವ ಸಂತೋಷ್ ಲಾಡ್ ಅವರನ್ನು ಭೇಟಿಯಾಗಲು ಸಂಡೂರು ಐಬಿಗೆ ವಿವೇಕಾನಂದ್‌ ಸಂಡೂರಿಗೆ ಹೋಗಿದ್ದರು. ಈ ವೇಳೆ ಸಚಿವರನ್ನು ಭೇಟಿ ಮಾಡಲು ಬಿಡದೆ ಬಾಯಿಗೆ ಬಂದಂತೆ ಇನ್ಸ್ಪೆಕ್ಟರ್