inspector protest
ಪೊಲೀಸ್ ಠಾಣೆ ಮುಂದೆ ತಂದೆಯ ಶವವಿಟ್ಟು ಇನ್ಸ್ಪೆಕ್ಟರ್ ಪ್ರತಿಭಟನೆ
ಬೆಳಗಾವಿಯ ರಾಯಬಾಗ ತಾಲೂಕಿನ ಹಾರೂಗೇರಿಯಲ್ಲಿ ಪೊಲೀಸ್ ಠಾಣೆಯ ಎದರು ತಂದೆಯ ಶವವಿಟ್ಟು ಇನ್ಸ್ಪೆಕ್ಟರ್ ಪ್ರತಿಭಟನೆ ನಡೆಸಿದ್ದಾರೆ. ದೇವದುರ್ಗ ಠಾಣೆಯ ಇನ್ಸ್ಪೆಕ್ಟರ್ ಅಶೋಕ ಸದಲಗಿಯವರು ಹಾರೂಗೇರಿ ಠಾಣೆ ಪಿಎಸ್ಐ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಇನ್ಸ್ಪೆಕ್ಟರ್ ಅಶೋಕ ಸದಲಗಿ ತಂದೆ ಅಣ್ಣಪ್ಪ ಅವರ ಜಮೀನಿಗೆ ಬಾಬು ನಡೋಣಿ, ಪ್ರತಾಪ್ ಹರೋಲಿ, ವಸಂತ ಚೌಗಲಾ ಜನವರಿ10ರಂದು ಅಕ್ರಮ ಪ್ರವೇಶ ಮಾಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಬಾಬು ನಡೋಣಿ, ಪ್ರತಾಪ ಹರೋಲಿ, ವಸಂತ