Menu

ಸುಲಿಗೆ ಆರೋಪ: ಬೆಂಗಳೂರಿನಲ್ಲಿ ಇಬ್ಬರು ಇನ್ಸ್‌ಪೆಕ್ಟರ್‌ಗಳ ಅಮಾನತು

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ಸಸ್ಪೆಂಡ್‌ ಮಾಡಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ಕೋರಮಂಗಲ ಮತ್ತು ಹಲಸುರ್‌ಗೇಟ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಮೂವರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪೋಲಿಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು, ಕೋರಮಂಗಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಲೂಯಿ ರಾಮ ರೆಡ್ಡಿ ಮತ್ತು ಹಲಸುರ್‌ಗೇಟ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಭಜಂತ್ರಿಯನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಚಿನ್ನದ ಉದ್ಯಮಿಯಿಂದ 10 ಲಕ್ಷ ರೂ.