insult Bihar women
ಬಿಹಾರದಲ್ಲಿ 25,000 ರೂ.ಗೆ ಹುಡುಗೀರು ಸಿಗ್ತಾರೆ: ಉತ್ತರಾಖಂಡ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಸಚಿವೆ ರೇಖಾ ಆರ್ಯ ಪತಿ
ಉತ್ತರಾಖಂಡ ಬಿಜೆಪಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ದಾರ್ ಲಾಲ್ ಸಾಹು ನೀಡಿರುವ ಸ್ತ್ರೀವಿರೋಧಿ ಹೇಳಿಕೆಯು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಅಲ್ಮೋರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವೆ ರೇಖಾ ಆರ್ಯ ಅವರ ಪತಿ ಸಾಹು ಮಾತನಾಡುತ್ತಾ, ನನ್ನೊಂದಿಗೆ ಬನ್ನಿ, ನಾನು ನಿಮಗೆ ಮದುವೆ ಮಾಡಿಸುತ್ತೇನೆ, ಬಿಹಾರದಲ್ಲಿ 20,000 ರಿಂದ 25,000 ರೂಪಾಯಿಗಳಿಗೆ ಹುಡುಗಿಯರು ಸಿಗುತ್ತಾರೆ ಎಂದು ಹೇಳಿದ್ದರು.ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಈಗಾಗಲೇ


