Tuesday, September 22, 2026
Menu

ಕೈಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ: ಆರ್‌ ಅಶೋಕ

@INCKarnataka ಪಕ್ಷದ ಶಾಸಕರು ಬೀದಿ ರೌಡಿಗಳಂತೆ ವರ್ತಿಸಿ ಸಂವಿಧಾನಕ್ಕೆ, ರಾಜ್ಯಪಾಲರಿಗೆ, ಸದನಕ್ಕೆ ಅಗೌರವ ತೋರಿದ್ದಾರೆ. ಸದನದ ಸಂಪ್ರದಾಯ ಹಾಗೂ ನಿಯಮಾವಳಿಗಳನ್ನ ಗಾಳಿಗೆ ತೂರಿ ರಾಜ್ಯಪಾಲರ ಭಾಷಣಕ್ಕೆ ಮೂಲಕ ಅಡ್ಡಿ ಪಡಿಸುವ ಮೂಲಕ ಸದನಕ್ಕೆ ಅಪಮಾನ ಎಸಗಿದ್ದಾರೆ. ಕರ್ನಾಟಕದ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಅತ್ಯಂತ ಕರಾಳ ದಿನ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ವಿಧಾನಮಂಡಲದ