Menu

ಕನ್ನಡಿಗರಿಗೆ ಅವಮಾನಿಸಿದ ಜಿಎಸ್‌ ಸೂಟ್‌ ಹೋಟೆಲ್‌ ಸೀಜ್‌, ಮ್ಯಾನೇಜರ್‌ ಅರೆಸ್ಟ್‌

ಹೋಟೆಲ್‌ನ ಹೊರಭಾಗದ ಎಲ್‌ಇಡಿ ಡಿಜಿಟಲ್ ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರನ್ನು ಅವಮಾನಿಸಿ ಬರಹ ಪ್ರದರ್ಶನ ಮಾಡುತ್ತಿದ್ದ ಆರೋಪದಲ್ಲಿ ಬೆಂಗಳೂರಿನ ಕೋರಮಂಗಲದ ಜಿ.ಎಸ್‌ ಸೂಟ್‌ ಹೋಟೆಲ್‌ ಅನ್ನು ಸೀಜ್‌ ಮಾಡಲಾಗಿದ್ದು, ಮ್ಯಾನೇಜರ್‌ ಸರ್ಫಜ್‌ ಎಂಬಾತನನ್ನು ಬಂಧಿಸಲಾಗಿದೆ. ಮ್ಯಾನೇಜರ್‌ನನ್ನು ಅರೆಸ್ಟ್ ಮಾಡಿ ಜಿ.ಎಸ್ ಸೂಟ್ ಹೋಟೆಲ್‌ಗೆ ಮಡಿವಾಳ ಪೊಲೀಸರು ಬೀಗ ಹಾಕಿದ್ದಾರೆ. ಹೊಟೇಲ್ ಮಾಲೀಕ ಜಮ್‌ಶದ್‌ ಮೇಲೂ ಎಫ್‌ಐಆರ್ ದಾಖಲಿಸಲಾಗಿದೆ. ಸದ್ಯ ಹೋಟೆಲ್‌ ಮಾಲೀಕ ಕೇರಳದಲ್ಲಿದ್ದಾರೆ. ಜಿ.ಎಸ್‌ ಸೂಟ್‌ ಹೋಟೆಲ್‌ನ ಹೊರಭಾಗದ ಎಲ್‌ಇಡಿ ಡಿಜಿಟಲ್