Menu

ವಿಬಿಜಿ ರಾಮ್‌ಜಿ ಜಾಹೀರಾತಿನಲ್ಲಿ ಗಾಂಧೀಜಿಗೆ ಅಪಮಾನ, ಜನರ ತೆರಿಗೆ ಹಣ ದುರ್ಬಳಕೆ: ಸರ್ಕಾರದ ವಿರುದ್ಧ ಆರ್‌ ಅಶೋಕ ಕಿಡಿ

ವಿಬಿ ಜಿ ರಾಮ್‌ ಜಿ ಯೋಜನೆಗೆ ಸಂಬಂಧಿಸಿದಂತೆ ಮಹಾತ್ಮ ಗಾಂಧೀಜಿ ಹೇಳದೇ ಇರುವುದನ್ನು ಜಾಹೀರಾತಿನಲ್ಲಿ ಸೇರಿಸಿರುವ ಕಾಂಗ್ರೆಸ್‌ ಸರ್ಕಾರ, ಅವರ ಹೆಸರಿನಲ್ಲೇ ಪತ್ರಿಕೆಗಳಲ್ಲಿ ಪ್ರಕಟ ಮಾಡಿಸಿದೆ. ಇದಕ್ಕಾಗಿ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ಜನರ ತೆರಿಗೆ ಹಣದಲ್ಲಿ ಪಕ್ಷಕ್ಕೆ ಸಂಬಂಧಿಸಿದ ಪ್ರಚಾರ ಮಾಡುತ್ತಿದೆ. ಕೇಂದ್ರ ಸರ್ಕಾರ ಜಾರಿ ಮಾಡಿದ ವಿಬಿ