Menu

ಜಮ್ಮು ಕಾಶ್ಮೀರದ 48 ಪ್ರವಾಸಿ ತಾಣ ಬಂದ್‌

ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಭದ್ರತಾ ದೃಷ್ಟಿಯಿಂದ 48 ಪ್ರವಾಸಿ ತಾಣಗಳನ್ನು ಬಂದ್‌ ಮಾಡಿದೆ. ಕೇಂದ್ರಾಡಳಿತ ಪ್ರದೇಶದ ರೆಸಾರ್ಟ್‌ಗಳು, ಪ್ರವಾಸಿ ತಾಣಗಳನ್ನು ಮುಚ್ಚಲಾಗಿದೆ. ಪಹಲ್ಗಾಮ್‌ನ ಸುಂದರವಾದ ಹುಲ್ಲುಗಾವಲುಗಳಲ್ಲಿ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ಕೆಲವು ದಿನಗಳ ನಂತರ ಭದ್ರತಾ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ. ನೈಸರ್ಗಿಕ ಸೊಬಗಿನ ತಾಣ ಸುಂದರ ಭೂದೃಶ್ಯಗಳ ಗುರೆಜ್ ಕಣಿವೆ ಸೇರಿದಂತೆ ಒಟ್ಟು 48 ತಾಣಗಳು ಪ್ರವಾಸಿಗರಿಗೆ ತಾತ್ಕಾಲಿಕ