Intelligence Report
ಪಹಲ್ಗಾಮ್ ದಾಳಿಗೂ ಮೊದಲೇ ಎಚ್ಚರಿಸಿತ್ತಾ ಗುಪ್ತಚರ ಇಲಾಖೆ
ಉಗ್ರರು ಕಾಶ್ಮೀರದಲ್ಲಿ ದಾಳಿ ನಡೆಸಬಹುದು ಎಂದು ಪಹಲ್ಗಾಮ್ನಲ್ಲಿ ಪ್ರವಾಸಿಗರ ಹತ್ಯೆಗೆ ಮೊದಲೇ ಗುಪ್ತಚರ ಇಲಾಖೆಯು ಎಚ್ಚರಿಕೆ ನೀಡಿದ್ದ ವಿಚಾರ ಬಹಿರಂಗಗೊಂಡಿದೆ. ಶ್ರೀನಗರ ಮತ್ತು ಸುತ್ತಮುತ್ತಲಿನ ಹೋಟೆಲ್ಗಳಲ್ಲಿ ತಂಗಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆ ಮತ್ತು ಸರ್ಕಾರಕ್ಕೆ ಗುಪ್ತಚರ ಮಾಹಿತಿ ನೀಡಿತ್ತು ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಏ.19 ರಂದು ಕಾತ್ರಾದಿಂದ ಶ್ರೀನಗರವನ್ನು ಸಂಪರ್ಕಿಸುವ ಮೊದಲ ರೈಲಿಗೆ


