Menu

ಬೆಂಗಳೂರಲ್ಲಿ  ಇನೊವೇಟಿವ್‌ ಇಂಟರ್‌ನ್ಯಾಷನಲ್‌ ಫಿಲ್ಮ್‌ ಫೆಸ್ಟಿವಲ್‌ (ಐಫಾ) ಆಯೋಜನೆ: ಡಿಕೆ ಶಿವಕುಮಾರ್‌

“ಐಫಾ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ನಡೆಸಲು ನಿನ್ನೆ ಒಂದು ತಂಡವೇ ಇಲ್ಲಿಗೆ ಆಗಮಿಸಿ ಸಭೆ ಮಾಡಲಾಗಿದೆ. ಮತ್ತೊಂದು ಸುತ್ತಿನ ಸಭೆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡುತ್ತೇನೆ. ಕನ್ನಡ ಸಿನಿಮಾವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಹೀಗಾಗಿ ನಿಮಗೆ ಅಭಿನಂದನೆ ಸಲ್ಲಿಸಬೇಕು. ನಿಮ್ಮ ಪರಿಶ್ರಮದಿಂದ ಎಲ್ಲಾ ಚಿತ್ರರಂಗ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಾಗಿದೆ”ಎಂದು  ಡಿಸಿಎಂ ಡಿ.ಕೆ ಶಿವಕುಮಾರ್‌    ಹೇಳಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ನಡೆದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ