inter religion marriage
ಹಿಂದೂ ಯುವಕನ ಪ್ರೀತಿಸಿ ಮದುವೆಯಾಗಿದ್ದ ಮೊಮ್ಮಗಳ ಮಗುವನ್ನು ಅಜ್ಜಿ ಕೊಂದರಾ?
ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ಗಂಡು ಮಗುವನ್ನು ತಾಯಿಯ ಅಜ್ಜಿಯೇ ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡರಬಹು ದೆಂಬ ಆರೋಪ ಕೇಳಿಬಂದಿದೆ. ಬಾಲಕಿ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಳು, ಆ ದ್ವೇಷಕ್ಕೆ ಮೊಮ್ಮಗಳ 40 ದಿನದ ಮಗುವನ್ನು ಅಜ್ಜಿ ಕೊಂದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಪ್ರೀತಿಸಿ ಮದುವೆಯಾಗಿದ್ದ ಮೊಮ್ಮಗಳಿಗೆ ಜನಿಸಿದ್ದ ಗಂಡು ಮಗು ಡಿಸೆಂಬರ್ 21 ರಂದು ಮೃತಪಟ್ಟಿದೆ. ಮೃತಪಟ್ಟ
ಅನ್ಯ ಧರ್ಮೀಯನ ಮದುವೆಯಾದ ಮಗಳಿಗೆ ತಂದೆ ಆಸ್ತಿ ಪಾಲಿಲ್ಲ: ಸುಪ್ರೀಂ
ತಂದೆ ತಾಯಿಗಳ ಇಚ್ಛೆಗೆ ವಿರುದ್ಧವಾಗಿ, ಅನ್ಯ ಧರ್ಮೀಯರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ತಂದೆಯ ಆಸ್ತಿಯಲ್ಲಿ ಪಾಲು ಇಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಬ್ಬನರಿಗೂ ಕಾನೂನು ಸಮಾನ ಅವಕಾಶ ನೀಡಿದ್ದರೂ ಸ್ವಯಾರ್ಜಿತ ಆಸ್ತಿಯನ್ನು ತಂದೆಯಾದವ ಯಾರಿಗೆ



