Menu

ಒಳ ಮೀಸಲು: ಮುಖ್ಯಮಂತ್ರಿಗೆ ಮಧ್ಯಂತರ ವರದಿ ಸಲ್ಲಿಸಿದ ನಿವೃತ್ತ ನ್ಯಾಮೂ ನಾಗಮೋಹನ್ ದಾಸ್

ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರಿಗೆ ನ್ಯಾ. ನಾಗಮೋಹನ್ ದಾಸ್ ಮಧ್ಯಂತರ ವರದಿಯನ್ನು ಸಲ್ಲಿಸಿ ಮಾತನಾಡಿದರು. ಎರಡು ತಿಂಗಳಿ ಗಿಂತ ‌ಹೆಚ್ಚು ನಾನು ಹಾಗೂ ನನ್ನ ತಂಡ ಅಧ್ಯಯನ ಮಾಡಿ 104 ಪುಟಗಳ ಒಳಮೀಸಲಾತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಮಧ್ಯಂತರ ವರದಿ ಕೊಡಿ ಎಂದು ಸರ್ಕಾರ ನಮ್ಮನ್ನು