Menu

ಒಳಮೀಸಲಾತಿ ವಿಚಾರದಲ್ಲಿ 35 ವರ್ಷಗಳ ಹೋರಾಟಕ್ಕೆ ಫಲ: ಸಚಿವ ಕೆಎಚ್ ಮುನಿಯಪ್ಪ

35 ವರ್ಷಗಳ ಮಾದಿಗ ಮೀಸಲಾತಿ ಹೋರಾಟದ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ಫಲ ಸಿಕ್ಕಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.  ಬೆಳಗಾವಿ ನಗರದಲ್ಲಿ  ಸುದ್ದಿಗಾರರೊದಿಗೆ ಮಾತನಾಡಿದ ಅವರು, ಸದನದಲ್ಲಿ ಒಳ ಮೀಸಲಾತಿ ವಿಧೇಯಕ ಅಂಗೀಕಾರಗೊಂಡಿದೆ.ವಿಪಕ್ಷವೂ ಬೆಂಬಲ ನೀಡಿದೆ. ಶೋಷಿತ ಮಾದಿಗ ಸಮಾಜಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಐತಿಹಾಸಿಕ ತೀರ್ಮಾನ ನೀಡಿ ನ್ಯಾಯ ಒದಗಿಸಿದೆ. ನಿಜವಾದ ಸ್ವಾತಂತ್ರ್ಯ ನಮಗೆ ಈಗ ಸಿಕ್ಕಿದೆ. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ರಾಜ್ಯ ಸರ್ಕಾರವು

ಒಳ ಮೀಸಲು: ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೆ ಕ್ರಮ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ವಿಧಾನಸೌಧದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿಯ ಅನುಷ್ಠಾನದ ಕುರಿತಂತೆ ಇರುವ ಸಮಸ್ಯೆಗಳ ಬಗ್ಗೆ  ಸಭೆಯಲ್ಲಿ ಚರ್ಚಿಸಲಾಯಿತು. ಒಳ ಮೀಸಲುಲಾತಿ ಕುರಿತು  ಸುಪ್ರೀಂ ಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೆ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.   ಒಳ ಮೀಸಲಾತಿ

ಒಳ ಮೀಸಲು: ಮುಖ್ಯಮಂತ್ರಿಗೆ ಮಧ್ಯಂತರ ವರದಿ ಸಲ್ಲಿಸಿದ ನಿವೃತ್ತ ನ್ಯಾಮೂ ನಾಗಮೋಹನ್ ದಾಸ್

ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರಿಗೆ ನ್ಯಾ. ನಾಗಮೋಹನ್ ದಾಸ್ ಮಧ್ಯಂತರ ವರದಿಯನ್ನು ಸಲ್ಲಿಸಿ ಮಾತನಾಡಿದರು. ಎರಡು ತಿಂಗಳಿ

ನಿವೃತ್ತ ಜಸ್ಟಿಸ್‌ ನಾಗಮೋಹನ್ ದಾಸ್ ವರದಿ ಬಳಿಕ ಸಿಎಂ ಜತೆ ಒಳಮೀಸಲು ಚರ್ಚಿಸಿ ಕ್ರಮ

ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಒಂದು ವಾರದಲ್ಲಿ ನೀಡಲಿರುವ ಮಧ್ಯಂತರ ವರದಿ ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ