Menu

ಮದರಸಾಗಳ ವಿರುದ್ಧ ದಂಗೆ ಎದ್ದರಾ ಪಾಕ್‌ ನಾಗರಿಕರು?

ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ʻಆಪರೇಷನ್‌ ಸಿಂಧೂರʼ ಹೆಸರಿನಲ್ಲಿ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಉಗ್ರ ನೆಲೆಗಳು ಹಾಗೂ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಪ್ರತ್ಯುತ್ತರ ನೀಡಿದೆ. ಭಾರತದ ಈ ದಾಳಿಗೆ ಬೆಚ್ಚಿರುವ ನಾಗರಿಕರು ಅಲ್ಲಿನ ಮದರಸಾಗಳ ವಿರುದ್ಧ ತಿರುಗಿ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ʻಆಪರೇಷನ್‌ ಸಿಂಧೂರʼ ಬಳಿಕ ಪಾಕ್‌ ನಾಗರಿಕರು ಹಾಗೂ ವಿದ್ಯಾರ್ಥಿಗಳು ಅಲ್ಲಿನ ಮದರಸಾಗಳ ಮೇಲೆ ಕಲ್ಲು ತೂರಾಟ ನಡೆಸಿರುವ ವೀಡಿಯೊವೊಂದು ವೈರಲ್‌