Menu

ವಿಜ್ಞಾನ ಕ್ಷೇತ್ರ ಬೆಳಗುತ್ತಿರುವ ಮಹಿಳಾ ಶಕ್ತಿ

ಮುಂಬರುವ ದಿನಗಳಲ್ಲಿ ಶೇ. 90ರಷ್ಟು ಉದ್ಯೋಗಾವಕಾಶಗಳು ವಿಜ್ಞಾನ ಮತ್ತು ತಂತ್ರಜ್ಞಾನದಿಂದ ದೊರೆಯುವ ಸಾಧ್ಯತೆಗಳಿರುವುದರಿಂದ ಮಹಿಳೆಯರಿಗೆ ವಿಜ್ಞಾನ ತಂತ್ರಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಅಗತ್ಯವಿರುವ ಕೌಶಲ ಗಳನ್ನು ಒದಗಿಸಲು ಕಾರ್ಯಯೋಜನೆಗಳನ್ನು ಸಿದ್ಧಪಡಿಸಬೇಕಾಗಿದೆ. ಮೇಡಂ ಮೇರಿ ಕ್ಯೂರಿ ನೊಬೆಲ್ ಪ್ರಶಸ್ತಿ ಪಡೆದ ಮೊದಲ ಮಹಿಳೆಯಾಗಿದ್ದಾರೆ. ಎಲಿಜಬೆತ್ ಬ್ರಾಗ್ ಅವರು ಎಂಜಿನಿಯರಿಂಗ್ ಪದವಿ ಪಡೆದ ಮೊದಲ ಮಹಿಳೆ. ಅವರು ಬಕ್ಲಿರ್ನಲ್ಲಿರುವ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದ ಪದವಿ ಪಡೆದರು. ವಿಜ್ಞಾನದಲ್ಲಿ ಮಹಿಳೆಯರ ಮತ್ತು ಬಾಲಕಿಯರ ಗಮನಾರ್ಹ ಸಾಧನೆಗಳನ್ನು ಗೌರವಿಸಲು