Menu

ಜನವರಿ 29ರಿಂದ ಫೆಬ್ರವರಿ 6: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ನಡೆಯಲಿದೆ. ಕಲಾವಿದ, ನಿರ್ದೇಶಕ ನಿರ್ಮಾಪಕ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಿಸಲಾಗಿದೆ. ಪೂರ್ವ ಭಾವಿ ಸಭೆಯ ಬಳಿಕ ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ.  ಉತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ ಎಂದು ತಿಳಿಸಿದ್ದಾರೆ. ರಾಜಾಜಿನಗರದ