Menu

ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ

“ಬೆಂಗಳೂರಿನಲ್ಲಿ ಸಿಂಗಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚೆ ನಡೆಸಿದರು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸಿಂಗಾಪುರ ವಿದೇಶಾಂಗ, ವಾಣಿಜ್ಯ ಮತ್ತು ಕೈಗಾರಿಕೆ ಸಚಿವೆ ಗಾನ್ ಶಿಯೋ ಹುಯಂಗ್ ಅವರ ನೇತೃತ್ವದ ಸಿಂಗಾಪುರ ಸರಕಾರದ ನಿಯೋಗದ ಜೊತೆ ಚರ್ಚೆ ನಡೆಸಿದ ಬಳಿಕ  ಶಿವಕುಮಾರ್  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಕಳೆದ ವರ್ಷ ಸಿಂಗಾಪುರದ