Invest Karnataka 2025
2 ಹಾಗೂ 3ನೇ ಹಂತದ ನಗರಗಳತ್ತ ಮುಖಮಾಡಿ: ಉದ್ಯಮಿಗಳಿಗೆ ಡಿ.ಕೆ. ಶಿವಕುಮಾರ್ ಸಲಹೆ
ಬೆಂಗಳೂರು ಹೊರತಾಗಿ ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖ ಮಾಡಿ. ನಮ್ಮ ಸರ್ಕಾರ ನಿಮಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಸಮಾವೇಶದಲ್ಲಿ ಮಾತನಾಡಿ, “ನಮ್ಮ ಸಚಿವರಾದ ಎಂ.ಬಿ ಪಾಟೀಲ್ ಅವರ ನೇತೃತ್ವದಲ್ಲಿ ನೂತನ ಕೈಗಾರಿಕಾ ನೀತಿ ರೂಪಿಸಿದ್ದಾರೆ. ಆ ಮೂಲಕ ಅನೇಕ ಕಾರ್ಯಕ್ರಮ ನಿಮಗಾಗಿ ರೂಪಿಸಲಾಗಿದೆ. ನೀವು ಬೆಂಗಳೂರಿನ ಬಗ್ಗೆ ಹೆಚ್ಚು
ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ: ಡಿ.ಕೆ.ಶಿವಕುಮಾರ್
“ಕರ್ನಾಟಕವನ್ನು ಕೈಗಾರಿಕೆ ಪ್ರಗತಿ ಜತೆಗೆ ಸುಸ್ಥಿರ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಿವಕುಮಾರ್ ಮಾತನಾಡಿದರು. “ಇನ್ವೆಸ್ಟ್ ಕರ್ನಾಟಕ 2025 ಕೇವಲ
12 ವಿಶೇಷ ಹೂಡಿಕೆ ವಲಯ ಸ್ಥಾಪನೆ: ಸಚಿವ ಎಂ ಬಿ ಪಾಟೀಲ
ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ಈಗ ಇರುವ 200ಕ್ಕೂ ಹೆಚ್ಚು ಕೈಗಾರಿಕಾ ಪ್ರದೇಶಗಳ ಜತೆಗೆ 30 ಸಾವಿರ ಎಕರೆ ವಿಸ್ತೀರ್ಣದಲ್ಲಿ 12 ವಿಶೇಷ ಹೂಡಿಕೆ ವಲಯಗಳನ್ನು ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ
ಬೆಂಗಳೂರಿನೊಂದಿಗೆ ಕರ್ನಾಟಕವನ್ನೂ ಜಾಗತಿಕ ಕೇಂದ್ರವನ್ನಾಗಿಸೋಣ: ಡಿ.ಕೆ.ಶಿವಕುಮಾರ್
ಕರ್ನಾಟಕ ಅತ್ಯುತ್ತಮ ಮೂಲಸೌಕರ್ಯ, ಗುಣಮಟ್ಟದ ಶಿಕ್ಷಣ, ಮಾನವ ಸಂಪನ್ಮೂಲವನ್ನು ಹೊಂದಿದ್ದು, ಬೆಂಗಳೂರು ಜೊತೆಗೆ ಕರ್ನಾಟಕ ಹೂಡಿಕೆ ಮಾಡಲು ಅತ್ಯುತ್ತಮ ಪ್ರದೇಶವಾಗಿದೆ. ನಾವೆಲ್ಲರೂ ಸೇರಿ ಕರ್ನಾಟಕವನ್ನು ಜಾಗತಿಕ ಕೇಂದ್ರವಾಗಿ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ಪಟ್ಟರು. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ
ಮುಂಬೈನಲ್ಲಿ ಇನ್ವೆಸ್ಟ್ ಕರ್ನಾಟಕ ರೋಡ್‌ಷೋ: ಉದ್ಯಮ ದಿಗ್ಗಜರ ಜೊತೆ ಸಚಿವ ಎಂ. ಬಿ. ಪಾಟೀಲ್ ಚರ್ಚೆ
ಬೆಂಗಳೂರಿನಲ್ಲಿ ಮುಂದಿನ ತಿಂಗಳು (ಫೆಬ್ರವರಿ) ನಡೆಯಲಿರುವ ಇನ್ವೆಸ್ಟ್ ಕರ್ನಾಟಕ 2025 (ಜಾಗತಿಕ ಹೂಡಿಕೆದಾರರ ಸಮಾವೇಶ) -ದ ಪೂರ್ವಭಾವಿ ಸಿದ್ಧತೆಗಳ ಭಾಗವಾಗಿ ಮುಂಬೈನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಏರ್ಪಡಿಸಿದ್ದ ರೋಡ್‌ಷೋ ತನ್ನ ಉದ್ದೇಶ ಸಾಧನೆಯಲ್ಲಿ ಯಶಸ್ವಿಯಾಗಿದೆ. ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್