Menu

ಜಾಗತಿಕ ಹೂಡಿಕೆದಾರರ ಸಮಾವೇಶ:  ಗ್ರೀಸ್ ಮಾಜಿ ಪ್ರಧಾನಿ ಸೇರಿ 75 ಪ್ರಮುಖ ಸಾಧಕರು ಭಾಗಿ

ಬೆಂಗಳೂರು: ಇದೇ 11ರಿಂದ 14ರವರೆಗೆ ಇಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಶಿ ತರೂರ್, ಆನಂದ್ ಮಹೀಂದ್ರ, ಕಿರಣ್ ಮಜುಂದಾರ್ ಷಾ, ಪ್ರಶಾಂತ್ ಪ್ರಕಾಶ್, ಗ್ರೀಸ್ ಮಾಜಿ ಪ್ರಧಾನಿ ಜಾರ್ಜ್ ಪಪಾಂಡ್ರಿಯೂ, ವೋಲ್ವೊ ಸಮೂಹದ ಅಧ್ಯಕ್ಷ ಮಾರ್ಟಿನ್ ಲುಂಡ್ ಸ್ಟೆಡ್ ಸೇರಿದಂತೆ 75 ಸಾಧಕ ಉದ್ಯಮಿಗಳು ಮಾತನಾಡಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ. ಈ ಬಗ್ಗೆ ವಿವರ ಮಾಹಿತಿ ನೀಡಿರುವ

ಫೆ.13 ಜಾಗತಿಕ ಹೂಡಿಕೆದಾರರ ಸಮಾವೇಶ: `ಕ್ವಿನ್ ಸಿಟಿ ಕುರಿತು ರೌಂಡ್‌ ಟೇಬಲ್‌’ ಚರ್ಚೆ

ಬೆಂಗಳೂರು: ಈ ಬಾರಿಯ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ದೇಶ- ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಹೆಸರಾಂತ ಉದ್ಯಮಗಳ ಪ್ರತಿಷ್ಠಾನಗಳೊಂದಿಗೆ ಉದ್ದೇಶಿತ `ಕ್ವಿನ್ ಸಿಟಿ’ಯಲ್ಲಿ ಅತ್ಯುತ್ಕೃಷ್ಟ ಶಿಕ್ಷಣ, ಸಂಶೋಧನೆ ಮತ್ತು ನಾವೀನ್ಯತೆಗಳ ಕ್ಷೇತ್ರದಲ್ಲಿ ಸಹಭಾಗಿತ್ವದ ಮೂಲಕ ದಕ್ಷ ಕಾರ್ಯ ಪರಿಸರ ಸೃಷ್ಟಿಸುವ ಕುರಿತು