investigation
ಬೆಂಗಳೂರು ಬ್ಲಡ್ ಬ್ಯಾಂಕ್‌ಗಳಲ್ಲಿ ಅಕ್ರಮ: ಆರೋಗ್ಯ ಇಲಾಖೆ ತನಿಖೆ ಚುರುಕು
ಬೆಂಗಳೂರಿನ ರಕ್ತನಿಧಿ ಘಟಕಗಳಲ್ಲಿ ನಿಗದಿಗಿಂತ ಹೆಚ್ಚಿನ ಹಣ ವಸೂಲಿ, ಅನೈರ್ಮಲ್ಯ ಹಾಗೂ ಅಕ್ರಮಗಳ ಕುರಿತು ಆರೋಪಗಳು ಕೇಳಿಬಂದಿದ್ದು, ಕರ್ನಾಟಕ ಆರೋಗ್ಯ ಇಲಾಖೆ ತನಿಖೆಗೆ ಮುಂದಾಗಿದೆ. ರಕ್ತದ ಮಾದರಿಗಳನ್ನು ಸಂಗ್ರಹ, ಸ್ವಚ್ಛತೆ, ಸಂಗ್ರಹಣಾ ಕ್ರಮಮತ್ತು ಶುಚಿತ್ವದ ಮಾನದಂಡಗಳನ್ನು ಡ್ರಗ್ ಕಂಟ್ರೋಲ್ ಬೋರ್ಡ್ ತಂಡಗಳು ಪರಿಶೀಲನೆ ಚುರುಕುಗೊಳಿಸಿವೆ. ಬ್ಲಡ್ ಬ್ಯಾಂಕ್‌ಗಳ ಮೇಲೆ ಡ್ರಗ್ ಕಂಟ್ರೋಲ್ ಬೋರ್ಡ್ ಹದ್ದಿನ ಕಣ್ಣಿಟ್ಟಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ತಿಳಿಸಿದ್ದಾರೆ. ರಕ್ತನಿಧಿ ಘಟಕಗಳು ಜನರ ಆರೋಗ್ಯದೊಂದಿಗೆ
ಕೆಪಿಎಸ್‌ಸಿ ಕರ್ಮಕಾಂಡದ ಸಮಗ್ರ ತನಿಖೆಗೆ ಸಚಿವ ಪ್ರಲ್ಹಾದ ಜೋಷಿ ಆಗ್ರಹ
ರಾಜ್ಯದ ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿರುವ ಕೆಪಿಎಸ್‌ಸಿ ಕರ್ಮಕಾಂಡ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಸಮಗ್ರ ತನಿಖೆಗೆ ಆದೇಶಿಸಬೇಕು ಮತ್ತು ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ. ಕೆಪಿಎಸ್‌ಸಿ ಸಂಸ್ಥೆಯ ಪರೀಕ್ಷೆ ಪ್ರಹಸನಗಳು ಒಂದೆರೆಡಲ್ಲ, ಬೆಳಗ್ಗೆ ಪರೀಕ್ಷೆ