investigation teams
ರನ್ಯಾ ಚಿನ್ನ ಕಳ್ಳ ಸಾಗಣೆ: ರಾಜಕೀಯ ನಾಯಕರ ಸಂಪರ್ಕದ ಪ್ರಭಾವಿ ಸ್ವಾಮೀಜಿ ಶಾಮೀಲು?
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ನ್ಯಾಯಾಂಗ ಬಂಧನದಲ್ಲಿದ್ದು, ತನಿಖೆ ತೀವ್ರಗೊಂಡಿದೆ. ಡಿಆರ್ಐ , ಸಿಬಿಐ, ಸಿಐಡಿ ತಂಡಗಳಿಂದ ತನಿಖೆ ಮುಂದುವರಿದಿದೆ. ಈ ವ್ಯವಹಾರದಲ್ಲಿ ಪ್ರಭಾವಿ ಸ್ವಾಮೀಜಿಯೊಬ್ಬರು ಶಾಮೀಲಾಗಿರುವ ಬಗ್ಗೆ ಮಾಹಿತಿ ಡಿಆರ್ಐಗೆ ಲಭಿಸಿದೆ ಎಂದು ಮೂಲಗಳು ತಿಳಿಸಿವೆ. ನಟಿ ರನ್ಯಾ ರಾವ್, ತರುಣ್ ರಾಜ್ ಮತ್ತು ಪ್ರಭಾವಿ ಸ್ವಾಮೀಜಿ ಮೂವರ ಗುಂಪು ಚಿನ್ನ ಕಳ್ಳಸಾಗಣೆಯಲ್ಲಿ ಶಾಮೀಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಸ್ವಾಮೀಜಿ ದುಬೈನಲ್ಲಿ ಆಫೀಸ್ ತೆರೆದು ಡಿಲೀಂಗ್