IPAC
ಇಡಿ ಮೇಲೆ ಮಮತಾ ರೇಡ್: ದಾಳಿ ವೇಳೆ ನುಗ್ಗಿ “ಐಪ್ಯಾಕ್” ಕಡತಗಳನ್ನು ಹೊತ್ತೊಯ್ದ ದೀದಿ
ಚುನಾವಣಾ ತಂತ್ರಗಾರಿಕೆ ಸಂಸ್ಥೆ ‘ಐ ಪ್ಯಾಕ್’ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಲ್ಕತಾದಲ್ಲಿರುವ ಐಪ್ಯಾಕ್ ಮುಖ್ಯಸ್ಥನ ಮನೆಯ ಮೇಲೆ ದಾಳಿ ನಡೆದಾಗ ಅಲ್ಲಿಗೆ ನುಗ್ಗಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದಾಖಲೆಗಳನ್ನು ಎತ್ತಿಕೊಂಡು ಹೋಗಿದ್ದಾರೆ. ಟಿಎಂಸಿಯ ಚುನಾವಣಾ ದಾಖಲೆ ಕದಿಯಲು ಇಡಿ ದಾಳಿ ನಡೆಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಡಿ ಅಧಿಕಾರಿಗಳನ್ನು ಬಳಸಿಕೊಂಡು


