Menu

ಐಪಿಎಲ್ ಒಂದು ವಾರ ಮಾತ್ರ ಮುಂದೂಡಿಕೆ: ಬಿಸಿಸಿಐ ಸ್ಪಷ್ಟನೆ

ಮುಂಬೈ: ಐಪಿಎಲ್ ಟಿ-20 ಟೂರ್ನಿಯನ್ನು ಸಂಪೂರ್ಣವಾಗಿ ರದ್ದುಪಡಿಸಿಲ್ಲ. ಬದಲಾಗಿ ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಬಿಸಿಸಿಐ ಒಂದು ವಾರದ ಅವಧಿಗೆ ಮಾತ್ರ ಐಪಿಎಲ್ ಪಂದ್ಯಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ಪ್ರಕಟಿಸಿದೆ. ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಗುರುವಾರ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂದ್ಯವನ್ನು ಮಧ್ಯದಲ್ಲೇ ರದ್ದುಗೊಳಿಸಿದ್ದ ಬಿಸಿಸಿಐ ಶುಕ್ರವಾರ ಅಧಿಕೃತ ಪ್ರಕಟಣೆಯಲ್ಲಿ ಟೂರ್ನಿಯನ್ನು ಒಂದು ವಾರದ ಅವಧಿಗೆ ಮಾತ್ರ ಮುಂದೂಡಲಾಗಿದೆ

ಇಂದಿನಿಂದಲೇ ಐಪಿಎಲ್ ಪಂದ್ಯಗಳು ರದ್ದು: ಬಿಸಿಸಿಐ ಆದೇಶ

ಮುಂಬೈ: ಭಾರತ- ಪಾಕಿಸ್ತಾನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ಬಿಸಿಸಿಐ ಆದೇಶದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಆರ್ ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯ ಕೂಡ ರದ್ದಾಗಿದೆ.

ಸತತ 6ನೇ ಜಯ ಸಾಧಿಸಿ ಅಗ್ರಸ್ಥಾನಕ್ಕೆ ಮುಂಬೈ ಲಗ್ಗೆ; ರಾಜಸ್ಥಾನ್ ರಾಯಲ್ಸ್ ಔಟ್

ಜೈಪುರ: ಸರ್ವಾಂಗೀಣ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 100 ರನ್ ಗಳ ಭಾರೀ ಅಂತರದಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಸತತ 6ನೇ ಗೆಲುವಿನೊಂದಿಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಗೆ ಸಮೀಪವಾದರೆ ರಾಜಸ್ಥಾನ್ ರಾಯಲ್ಸ್ ಪ್ಲೇಆಫ್ ರೇಸ್ ನಿಂದ ಹೊರಬಿದ್ದಿತು.

ಚಾಹಲ್ ಹ್ಯಾಟ್ರಿಕ್: ಸಿಎಸ್ ಕೆ 190ಕ್ಕೆ ಆಲೌಟ್!

ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಹ್ಯಾಟ್ರಿಕ್ ಸೇರಿದಂತೆ ಒಂದೇ ಓವರ್ ನಲ್ಲಿ ಗಳಿಸಿದ 4 ವಿಕೆಟ್ ಸಹಾಯದಿಂದ ಪಂಜಾಬ್ ಕಿಂಗ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 190 ರನ್ ಗೆ ಆಲೌಟ್ ಮಾಡಿದೆ, ಚೆನ್ನೈನಲ್ಲಿ ಬುಧವಾರ ನಡೆದ

ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದ ಕೆಕೆಆರ್ ಆಸೆ ಜೀವಂತ

ಸಂಘಟಿತ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 14 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅದರದ್ದೇ ನೆಲದಲ್ಲಿ ಸೋಲಿಸಿ ಐಪಿಎಲ್ ನಲ್ಲಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ದೆಹಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 9

ಟಿ-20ಯಲ್ಲಿ 2ನೇ ಅತೀ ವೇಗದ ಶತಕ ಸಿಡಿಸಿದ 14 ವರ್ಷದ ವೈಭವ್ ಸೂರ್ಯವಂಶಿ

ರಾಜಸ್ಥಾನ್ ರಾಯಲ್ಸ್ ತಂಡದ 14 ವರ್ಷದ ಬಾಲಕ ವೈಭವ್ ಸೂರ್ಯವಂಶಿ 35 ಎಸೆತಗಳಲ್ಲಿ ಶತಕ ಸಿಡಿಸಿ ಈ ಸಾಧನೆ ಮಾಡಿದ ಅತೀ ಕಿರಿಯ ಹಾಗೂ ಐಪಿಎಲ್ ಇತಿಹಾಸದಲ್ಲೇ ಎರಡನೇ ಅತ್ಯಂತ ವೇಗದ ಶತಕದ ದಾಖಲೆ ಬರೆದಿದ್ದಾರೆ. ಜೈಪುರದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ

ಐಪಿಎಲ್ ನಲ್ಲಿ ಅಂಪೈರ್ ಗಳ ಸಂಭಾವನೆ ಎಷ್ಟು ಗೊತ್ತಾ?

ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿಯಗಳಲ್ಲಿ ಒಂದಾಗಿರುವ ಐಪಿಎಲ್ ನಲ್ಲಿ ಆಟಗಾರರಿಂದ ಹಿಡಿದು ಪ್ರತಿಯೊಬ್ಬರು ಕೋಟಿಗಟ್ಟಲೆ ಹಣ ಮಾಡುತ್ತಿದ್ದಾರೆ. ಆದರೆ ಅಂಪೈರ್ ಗಳ ಸಂಭಾವನೆ ಎಷ್ಟು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ಐಪಿಎಲ್ 2025ನಲ್ಲಿ ಮೈದಾನದ ಅಂಪೈರ್ ಗಳು ಒಂದು ಪಂದ್ಯಕ್ಕೆ 3 ಲಕ್ಷ

ತವರಿನಲ್ಲಿ ಸೋಲಿನಲ್ಲೂ ದಾಖಲೆ ಬರೆದ ಚೆನ್ನೈ ಸೂಪರ್ ಕಿಂಗ್ಸ್

ಚೆನ್ನೈ: ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ಸತತ 5ನೇ ಬಾರಿ ತವರಿನಲ್ಲಿ ಸೋತು ಸೋಲಿನಲ್ಲೂ ಹಲವು ದಾಖಲೆಗಳನ್ನು ನಿರ್ಮಿಸಿದೆ. ಚೆನ್ನೈನ ಚೆಪಾಕ್ ಕ್ರೀಡಾಂಗಣ ಸ್ಪಿನ್ನರ್ ಗಳ ಸ್ವರ್ಗವಾಗಿದ್ದು, ರನ್ ಗಳಿಸಲು ಬ್ಯಾಟ್ಸ್ ಮನ್ ಗಳು ಪರದಾಡುತ್ತಾರೆ. ಇಂತಹ ಪಿಚ್

ರೋಹಿತ್ ಸತತ 2ನೇ ಅರ್ಧಶತಕ: ಮುಂಬೈಗೆ ಸತತ 4ನೇ ಜಯ

ಮುಂಬೈ: ಮಧ್ಯಮ ವೇಗಿ ಟ್ರೆಂಟ್ ಬೌಲ್ಟ್ ಮಾರಕ ದಾಳಿ ಹಾಗೂ ರೋಹಿತ್ ಶರ್ಮ ಸಿಡಿಸಿದ ಸತತ ಎರಡನೇ ಅರ್ಧಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ 7 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಪ್ಲೇಆಫ್ ಆಸೆಯನ್ನು ಜೀವಂತವಾಗಿಸಿಕೊಂಡಿದೆ. ಹೈದರಾಬಾದ್ ನಲ್ಲಿ

ಮುಖೇಶ್ ದಾಳಿಗೆ ಎಲ್ ಎಸ್ ಜಿ ತತ್ತರ: ಡೆಲ್ಲಿ ಕ್ಯಾಪಿಟಲ್ಸ್ ಸುಲಭ ಜಯ

ಲಕ್ನೊ: ಮಧ್ಯಮ ವೇಗಿ ಮುಖೇಶ್ ಕುಮಾರ್ ಮಾರಕ ದಾಳಿ ಹಾಗೂ ಕೆಎಲ್ ರಾಹುಲ್ ಅಜೇಯ ಅರ್ಧಶತಕದ ಸಹಾಯದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ವಿಕೆಟ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ 2ನೇ ಸ್ಥಾನಕ್ಕೇರಿತು. ಲಕ್ನೋದಲ್ಲಿ