ipl 2025
ಕೆಕೆಆರ್ ಗೆ ತವರಿನಲ್ಲಿಯೇ ಸೋಲುಣಿಸಿದ ಗುಜರಾತ್ ಟೈಟಾನ್ಸ್
ಕೋಲ್ಕತಾ: ಆರಂಭಿಕರ ಸಿಡಿಲಬ್ಬರದ ಅರ್ಧಶತಕ ಹಾಗೂ ಸಾಯಿ ಸುದರ್ಶನ್ ಮಾರಕ ದಾಳಿ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಅದರದ್ದೇ ನೆಲದಲ್ಲಿ 39 ರನ್ ಗಳಿಂದ ಮಣಿಸಿದೆ. ಈಡನ್ ಗಾರ್ಡನ್ ಮೈದಾನದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 198 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಕೆಕೆಆರ್
ರೋಹಿತ್, ಸೂರ್ಯ ಆರ್ಭಟಕ್ಕೆ ಮಂಕಾದ ಸಿಎಸ್ ಕೆ, ಮುಂಬೈಗೆ 9 ವಿಕೆಟ್ ಜಯ
ಮುಂಬೈ: ಮಾಜಿ ನಾಯಕ ರೋಹಿತ್ ಶರ್ಮ ಮತ್ತು ಸೂರ್ಯಕುಮಾರ್ ಯಾದವ್ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ 9 ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ಸತತ 4 ಸೋಲುಗಳ ನಂತರ ಚೆನ್ನೈ
ಕೊಹ್ಲಿ 67ನೇ ಅರ್ಧಶತಕ: ಪಂಜಾಬ್ ಸೋಲಿಸಿ ಸೇಡು ತೀರಿಸಿಕೊಂಡ ಆರ್ ಸಿಬಿ
ಮೊಹಾಲಿ: ಪಂಜಾಬ್ ಕಿಂಗ್ಸ್ ತಂಡವನ್ನು 7 ವಿಕೆಟ್ ಗಳಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬೆಂಗಳೂರಿನಲ್ಲಿ ಅನುಭವಿಸಿದ ಸೋಲಿಗೆ ಭರ್ಜರಿಯಾಗಿ ಸೇಡು ತೀರಿಸಿಕೊಂಡಿದೆ. ಮೊಹಾಕಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ರನ್ ಚೇಸ್ ಮಾಡಲು ನಿರ್ಧರಿಸಿದ ಆರ್ ಸಿಬಿ
ಪಂಜಾಬ್ ಗೆ ಸಿನ್ನರ್ ಗಳ ಕಡಿವಾಣ: ಆರ್ ಸಿಬಿಗೆ 158 ರನ್ ಸವಾಲು
ಮೊಹಾಲಿ: ಸ್ಪಿನ್ನರ್ ಗಳ ಮಾರಕ ದಾಳಿ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಕಟ್ಟಿಹಾಕಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 158 ರನ್ ಗಳ ಸಾಧಾರಣ ಗುರಿ ಪಡೆದಿದೆ. ಮೊಹಾಲಿಯಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ರನ್ ಚೇಸ್ ಮಾಡಲು
ಮುಂಬೈ ಇಂಡಿಯನ್ಸ್ ಶಿಸ್ತಿನ ಆಟಕ್ಕೆ ಸನ್ ರೈಸರ್ಸ್ ಹೈದರಾಬಾದ್ ಬೆಸ್ತು
ಮುಂಬೈ: ಸರ್ವಾಂಗೀಣ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್ 6 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಮತ್ತಷ್ಟು ಉತ್ತಮಪಡಿಸಿಕೊಂಡಿದೆ. ವಾಂಖೇಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್
ಡೆಲ್ಲಿ ಕ್ಯಾಪಿಟಲ್ಸ್ ಗೆ `ಸೂಪರ್’ ಜಯ, ಗೆಲುವಿನ ಹೊಸ್ತಿಲಲ್ಲಿ ಎಡವಿದ ರಾಜಸ್ಥಾನ್!
ತೀವ್ರ ಜಿದ್ದಾಜಿದ್ದಿನಿಂದ ಕೂಡಿದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ನ 18ರ ಆವೃತ್ತಿಯ ಮೊದಲ ಸೂಪರ್ ಓವರ್ ನಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ದೆಹಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್
ಸಿಎಸ್ ಕೆ ಗೆಲುವಿನಲ್ಲಿ ಮಿಂಚಿದ ಧೋನಿ: ಎಲ್ ಎಸ್ ಜಿಗೆ ತವರಿನಲ್ಲೇ ಮುಖಭಂಗ
ಲಕ್ನೊ: ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತವರಿನಲ್ಲಿ 5 ವಿಕೆಟ್ ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ಧೋನಿ ನಾಯಕನಾಗಿ ಮರಳಿದ ಬೆನ್ನಲ್ಲೇ ಐಪಿಎಲ್ ನಲ್ಲಿ ಗೆಲುವಿನ ಹಾದಿ ಕಂಡುಕೊಂಡಿದೆ. ಲಕ್ನೋದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ
Rcb ರಾಜಸ್ಥಾನ್ ಗೆ ತವರಿನಲ್ಲೇ ಸೋಲುಣಿಸಿದ ಆರ್ ಸಿಬಿ ಗ್ರೀನ್ ಬಾಯ್ಸ್
ಜೈಪುರ: ಆರಂಭಿಕರಾದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಅರ್ಧಶತಕಗಳ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ವಿರುದ್ಧ ಜಯಭೇರಿ ಬಾರಿಸಿದೆ. ಈ ಮೂಲಕ ಐಪಿಎಲ್ ನಲ್ಲಿ 4ನೇ ಗೆಲುವು ದಾಖಲಿಸಿದೆ. ಭಾನುವಾರ ನಡೆದ
ಸನ್ ರೈಸರ್ಸ್ ಹೈದರಾಬಾದ್ ಐತಿಹಾಸಿಕ ಗೆಲುವಿನ `ಅಭಿಷೇಕ’!
ಹೈದರಾಬಾದ್: ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಊಹೆಗೂ ನಿಲುಕದ ಸಿಡಿಲಬ್ಬರದ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ. ಶನಿವಾರ ನಡೆದ ಪಂದ್ಯದಲ್ಲಿ
ತವರಿನಲ್ಲಿ ಮೆರೆದ ಕನ್ನಡಿಗ ರಾಹುಲ್: ಬೆಂಗಳೂರಿನಲ್ಲಿ ಸತತ 2ನೇ ಸೋಲುಂಡ ಆರ್ ಸಿಬಿ
ಬೆಂಗಳೂರು: ಕನ್ನಡಿಗ ಕೆಎಲ್ ರಾಹುಲ್ ಅಜೇಯ ಆಟದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳಿಂದ ಗೆದ್ದು ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ 4ನೇ ಗೆಲುವು ದಾಖಲಿಸಿ ವಿಜೃಂಭಿಸಿದರೆ, ಆರ್ ಸಿಬಿ ತವರಿನಲ್ಲೇ ಸತತ 2ನೇ ಬಾರಿ ಮುಖಭಂಗ ಅನುಭವಿಸಿದೆ. ಚಿನ್ನಸ್ವಾಮಿ