Monday, September 01, 2025
Menu

ಚೆನ್ನೈ ಸೂಪರ್ ಕಿಂಗ್ಸ್ ಗೆ ನಾಯಕನಾಗಿ ಮರಳಿದ ಧೋನಿ; ಋತುರಾಜ್ ಟೂರ್ನಿಯಿಂದ ಔಟ್

ಚೆನ್ನೈ: ನಾಯಕ ಋತುರಾಜ್ ಗಾಯಕ್ವಾಡ್ ಮೊಣಕೈಗೆ ಗಾಯಗೊಂಡು ಐಪಿಎಲ್ ಟಿ-20 ಟೂರ್ನಿಯಿಂದ ಹೊರಬಿದ್ದಿದ್ದು, 5 ಬಾರಿ ಪ್ರಶಸ್ತಿ ತಂದುಕೊಟ್ಟ ಮಹೇಂದ್ರ ಸಿಂಗ್ ಧೋನಿ ಮತ್ತೆ ನಾಯಕನಾಗಿ ಮರಳಿದ್ದಾರೆ. ಗುರುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಟೀವನ್ ಫ್ಲೆಮಿಂಗ್, ಋತುರಾಜ್ ಗಾಯಕ್ವಾಡ್ ಮೊಣಕೈಗೆ ಗಾಯಗೊಂಡಿದ್ದು, ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇದರಿಂದ ಧೋನಿ ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ಧಾರೆ ಎಂದರು. ಶುಕ್ರವಾರ ಚೆನ್ನೈನಲ್ಲಿ ನಡೆಯಲಿರುವ ಕೋಲ್ಕತಾ

ಆರ್ ಸಿಬಿಗೆ ಇಂದು `ಗುರು’ ಬಲವೋ, ಡೆಲ್ಲಿಯ `ರಾಹು’ ಕಾಟವೋ?

ಬೆಂಗಳೂರು: ತವರಿನ ಹುಡುಗ ಕೆಎಲ್ ರಾಹುಲ್ ಮಿಂಚಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲ್ಲಲಿ ಎಂದು ಅಭಿಮಾನಿಗಳು ಗುರುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಕ್ಕೆ ಹಾರೈಸುವಂತಾಗಿದೆ. ಅಜೇಯರಾಗಿ ಅಗ್ರಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುರುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು

ರಾಜಸ್ಥಾನ್ ಗೆ `ಪ್ರಸಿದ್ಧ’ ಸೋಲುಣಿಸಿದ ಸಾಯಿ; ಅಗ್ರಸ್ಥಾನಕ್ಕೇರಿದ ಗುಜರಾತ್

ಅಹಮದಾಬಾದ್: ಆರಂಭಿಕ ಸಾಯಿ ಸುದರ್ಶನ್ ಅವರ ಸಿಡಿಲಬ್ಬರದ ಅರ್ಧಶತಕ ಮತ್ತು ಪ್ರಸಿದ್ಧ ಕೃಷ್ಣ ಅವರ ಮಾರಕ ದಾಳಿ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 58 ರನ್ ನಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಹೀನಾಯವಾಗಿ ಸೋಲಿಸಿದೆ. ಬುಧವಾರ ನಡೆದ

ಪ್ರಿಯಾಂಕ್ ಸಿಡಿಲ ಶತಕ; ಚೆನ್ನೈ ಸೂಪರ್ ಕಿಂಗ್ಸ್ ಗೆ ಆಘಾತ

ಮೊಹಾಲಿ: ಪ್ರಿಯಾಂಕ್ ಆರ್ಯಾ ಚೊಚ್ಚಲ ಶತಕದ ಸಹಾಯದಿಂದ ಪಂಜಾಬ್ ಕಿಂಗ್ಸ್ ಐಪಿಎಲ್ ಟಿ-20 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 20 ರನ್ ಗಳ ರೋಚಕ ಜಯ ಸಾಧಿಸಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 20

39 ಎಸೆತಗಳಲ್ಲಿ ಶತಕ ಸಿಡಿಸಿ ಹಲವು ದಾಖಲೆ ಬರೆದ ಪ್ರಿಯಾಂಶ್

ಮೊಹಾಲಿ: ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಪ್ರಿಯಾಂಶ್ ಆರ್ಯ ಶತಕ ಸಿಡಿಸಿ ಐಪಿಎಲ್ ಟಿ-20ಯಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಮೊಹಾಲಿಯಲ್ಲಿ ಮಂಗಳವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ ಪ್ರಿಯಾಂಶ್ ಆರ್ಯಾ 18ನೇ ಆವೃತ್ತಿಯ ಐಪಿಎಲ್ ನಲ್ಲಿ

ಕೆಕೆಆರ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಗೆ ರೋಚಕ 4 ರನ್ ಜಯ

ಮಿಚೆಲ್ ಮಾರ್ಷ್ ಮತ್ತು ನಿಕೊಲಸ್ ಪೂರನ್ ಸಿಡಿಲಬ್ಬರದ ಆಟದಿಂದ ಲಕ್ನೋ ಸೂಪರ್ ಜೈಂಟ್ಸ್ 4 ರನ್ ಗಳಿಂದ ಐಪಿಎಲ್ ಟಿ-20 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಜಯ ಸಾಧಿಸಿದೆ. ಕೋಲ್ಕತಾದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ

2018ರ ನಂತರ ಅತೀ ವೇಗದ ಅರ್ಧಶತಕ ಸಿಡಿಸಿದ ವಿರಾಟ್ ಕೊಹ್ಲಿ!

ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಆಧಾರಸ್ತಂಭ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 7 ವರ್ಷಗಳ ನಂತರ ಅತ್ಯಂತ ವೇಗದ ಅರ್ಧಶತಕ ಸಿಡಿಸಿ ತಮ್ಮ ದಾಖಲೆಯ ಆಟಕ್ಕೆ ಹೊಸ ಮೆರುಗು ನೀಡಿದ್ದಾರೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ

ಟಿ-20ಯಲ್ಲಿ 13,000 ರನ್ ಪೂರೈಸಿದ ಮೊದಲ ಭಾರತೀಯ ಕೊಹ್ಲಿ!

ಮುಂಬೈ: ರಾಯಲ್ ಚಾಲೆಂಜರ್ಸ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್ ನಲ್ಲಿ 13,000 ರನ್ ಪೂರೈಸಿದ ಮೊದಲ ಭಾರತೀಯ ಎಂಬ ಸಾಧನೆ ಮಾಡಿದ್ದಾರೆ. ವಾಂಖೇಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 18 ರನ್ ಗಳಿಸುತ್ತಿದ್ದಂತೆ

ಸನ್ ರೈಸರ್ಸ್ ಗೆ ಸತತ 4ನೇ ಸೋಲು; ಗುಜರಾತ್ ಗೆ ಹ್ಯಾಟ್ರಿಕ್ ಗೆಲುವು

ಹೈದರಾಬಾದ್: ಮಧ್ಯಮ ವೇಗಿ ಮೊಹಮದ್ ಸಿರಾಜ್ ಮಾರಕ ದಾಳಿ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್ ಗಳಿಂದ ಗೆದ್ದು ಹ್ಯಾಟ್ರಿಕ್ ಸುಲಭ ಜಯ ಸಾಧಿಸಿದರೆ, ಸನ್ ರೈಸರ್ಸ್ ಹೈದರಾಬಾದ್ ಸತತ ನಾಲ್ಕನೇ ಸೋಲಿನೊಂದಿಗೆ ಕೊನೆಯ ಸ್ಥಾನಕ್ಕೆ ಕುಸಿದಿದೆ. ಭಾನುವಾರ ನಡೆದ

ipl 2025 ನಾಳೆ ಮುಂಬೈ- ಆರ್ ಸಿಬಿ ಮುಖಾಮುಖಿ

ಮುಂಬೈ: ಯಶಸ್ಸಿನ ಲಯದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ಏ.7ರಂದು ನಡೆಯಲಿರುವ ಪಂದ್ಯವು ಐಪಿಎಲ್ನೆ ಅತಿರೋಚಕ ಮತ್ತು ಭಾರೀ ನಿರೀಕ್ಷಿತ ಪಂದ್ಯಗಳಲ್ಲಿ ಒಂದಾಗಿದೆ. ಆರ್ಸಿಯು ತಂಡವು ಈ ಋತುವಿನಲ್ಲಿ ತಮ್ಮ ಬ್ಯಾಟಿಂಗ್ ಶಕ್ತಿಯ ಮೇಲೆ ಭರವಸೆ ಇಟ್ಟಿದ್ದು,